ಎಸ್ವೈಎಸ್ ದ.ಕ ವೆಸ್ಟ್ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾ ಕಾರ್ಯಕಾರಿ ಸಮಿತಿ ನಾಯಕರಿಗಾಗಿ ನಡೆಸಲಾಗುವ ‘ಇ- ಕ್ಯಾಂಪ್’ ಕಾರ್ಯಕ್ರಮವು ಎಸ್ವೈಎಸ್ ದ.ಕ ವೆಸ್ಟ್ ಜಿಲ್ಲಾಧ್ಯಕ್ಷರಾದ ಮಹ್ಬೂಬ್ ಸಖಾಫಿ ಕಿನ್ಯರವರ ಅಧ್ಯಕ್ಷತೆಯಲ್ಲಿ ಮೇ 22 ಗುರುವಾರ ಸಂಜೆ 4:00 ಗಂಟೆಗೆ ಸುನ್ನೀ ಸೆಂಟರ್ ಆಲಡ್ಕ, ಹರೇಕಳದಲ್ಲಿ ನಡೆಯಲಿದೆ.
ಜಿಲ್ಲಾ ಉಪಾಧ್ಯಕ್ಷರಾದ ತೌಸೀಪ್ ಸಅದಿ ಹರೇಕಳ ರವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಎಸ್ವೈಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿ ಕೆ.ಎಂ.ಅಬೂಬಕ್ಕರ್ ಸಿದ್ದೀಕ್ ಮೋಂಟುಗೋಳಿ ಅವರು ನಾಯಕರ ಜವಾಬ್ದಾರಿ ಹಾಗೂ ಕಡತ ನಿರ್ವಹಣೆಯ ಕುರಿತು ತರಗತಿ ಮಂಡಿಸಲಿದ್ದಾರೆ ಎಂದು ಎಸ್ವೈಎಸ್ ದ.ಕ ವೆಸ್ಟ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್