ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೊಳ್ತಮಜಲು ಬೆಳ್ಳೂರು ನಿವಾಸಿ ಪಿಕಪ್ ವಾಹನ ಚಾಲಕ ಅಬ್ದುಲ್ ರಹಿಮಾನ್ ಎಂಬ ಅಮಾಯಕ ಯುವಕನನ್ನು ದುಷ್ಕರ್ಮಿಗಳು ಕೊಲೆ ಮಾಡಿದ ವರದಿ ಕೇಳಿ ತುಂಬಾ ನೋವಾಗಿದೆ.
ಕೊಲೆಗಾರ ಎಷ್ಟೇ ದೊಡ್ಡ ಜಾಲವಿದ್ದರೂ ಕಠಿಣ ಕಾನೂನು ಜರಗಿಸುವ ಬಗ್ಗೆ ಈಗಾಗಲೇ ಗೃಹಮಂತ್ರಿಯ ಜೊತೆಗೆ ಮಾತನಾಡಿದ್ದೇನೆ.
ಈ ಸಂಭಂದವಾಗಿ ಮಂಗಳೂರು ಪೊಲೀಸ್ ಕಮಿಷನರ್ ಸೇರಿದಂತೆ ಸಂಭಂದಪಟ್ಟ ಎಲ್ಲಾ ಅಧಿಕಾರಿಗಳ ಜೊತೆಗೆ ಮಾತನಾಡಿದ್ದೇನೆ.
ಜಿಲ್ಲೆಯ ಎಲ್ಲಾ ಜನತೆ ಶಾಂತಿಯನ್ನು ಕಾಪಾಡುವಂತೆ ಮನವಿ ಮಾಡುತ್ತೇನೆ.
ಯಾರ ತಂಟೆಗೂ ಹೋಗದೆ ಎಲ್ಲರೊಂದಿಗೂ ಪ್ರೀತಿಯಿಂದ ಬೆರೆಯುವ ಅಮಾಯಕ ಯುವಕನನ್ನು ಕೊಲೆ ಮಾಡುವಷ್ಟು ಕಠೋರ ಮನಸ್ಸಿನ ಕೊಲೆಗಟುಕರು ಯಾರೇ ಆದರೂ ಪತ್ತೆಹಚ್ಚಿ ಅದರ ಹಿಂದೆ ಯಾರಾ ಕೖವಾಡವಿದೆಯೋ ಅವರನ್ನು ಬಂಧಿಸಿ ಮುಂದೆ ಇಂತಹಾ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳುವಂತೆ ಗೃಹಮಂತ್ರಿಯಲ್ಲಿ ಮಾತನಾಡಿದ್ದೇನೆ ಎಂದು ಪತ್ರಿಕಾ ಪ್ರಕಟಣೆಗೆ ಜಿ ಏ ಬಾವಾ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ