ಮಂಗಳೂರು :- ಇಂದು ಮುಂಜಾನೆ ತೀವ್ರ ಮಳೆ ಸಂದರ್ಭದಲ್ಲಿ ದೇರಳಕಟ್ಟೆ ಕಾನಕೆರೆಯಲ್ಲಿ ಮನೆಯ ಸಮೀಪದ ಆವರಣ ಗೋಡೆ ಕುಸಿದು ಮಗು ಅಸುನೀಗಿದ ಮನೆಗೆ ಸುನ್ನಿ ಸಂಘ ಕುಟುಂಬದ ನಾಯಕರು ಭೇಟಿ ನೀಡಿ ದುಆ ನೆರವೇರಿಸಿದರು.
ಉಳ್ಳಾಲ ತಾಲೂಕಿನ ಬೆಳ್ಮ ಗ್ರಾಮದ ಕಾನಕರೆಯಲ್ಲಿರುವ ನೌಶಾದ್ ಅವರ ಮನೆಗೆ ಹಿಂಬದಿಯ ಗುಡ್ಡೆ, ತಡೆಗೋಡೆ ಕುಸಿದು ಬಿದ್ದು ನೌಶಾದ್ ರ ಪುತ್ರಿ ಫಾತಿಮ ನಈಮ (10) ರವರು ನಿಧನರಾಗಿದ್ದರು.
ರಾಜ್ಯ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷರಾದ ಮೌಲಾನ ಶಾಫಿ ಸ ಅದಿ, ರಾಜ್ಯ ನಾಯಕರಾದ ಎಮ್ ಎಸ್ ಎಂ ಝೈನೀ ಕಾಮಿಲ್ ಸಖಾಫಿ , ವಕ್ಫ್ ದ ಕ ಜಿಲ್ಲಾ ಅಧ್ಯಕ್ಷ ಬಿ ಎ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್, ಉಡುಪಿ ಜಿಲ್ಲಾಧ್ಯಕ್ಷ ಸಿ ಹೆಚ್ ಅಬ್ದುಲ್ ಮುತ್ತಲಿಬ್ ವಂಡ್ಸೆ ,ಎಸ್ ವೈಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ ಎಂ ಸಿದ್ದೀಖ್ ಮೋಂಟುಗೋಳಿ, ಕೋಶಾಧಿಕಾರಿ ಮನ್ಸೂರ್ ಕೋಟುಗದ್ದೆ, ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ನಾಯಕರಾದ ಅಶ್ರಫ್ ಸಅದಿ ಮಲ್ಲೂರು, ಅಶ್ರಫ್ ಕಿನಾರ ಮಂಗಳೂರು, ಎಸ್ ವೈ ಎಸ್ ನಾಯಕರಾದ ಅಡ್ವಕೇಟ್ ಹಂಝತ್ ,ಅಬ್ದುರ್ರಹ್ಮಾನ್ ರಝ್ವಿ ಕಲ್ಕಟ್ಟ , ಇಸ್ಹಾಕ್ ಝುಹ್ರಿ, ಹಸೈನಾರ್ ಆನೆಮಹಲ್, ಇಸ್ಮಾಯಿಲ್ ಮಾಸ್ಟರ್ ಮಂಜನಾಡಿ, ಅಬ್ದುರ್ರಹ್ಮಾನ್ ಮೊಗರ್ಪಣೆ, ಸೈದುದ್ದೀನ್ , ರಝಾಖ್ ಭಾರತ್ ಉಪಸ್ಥಿತರಿದ್ದರು.

















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ