ಉಳ್ಳಾಲ: ದೇರಳಕಟ್ಟೆ. ಕಾನಕೆರೆಯಲ್ಲಿ ಮನೆಯ ಹಿಂಬದಿಯ ಗುಡ್ಡ ಮತ್ತು ತಡೆಗೋಡೆ ಕುಸಿದು ಹತ್ತು ವರ್ಷ ಪ್ರಾಯದ ಪುಟ್ಟ ಮಗು ಅಸುನೀಗಿದ್ದು, ಕರ್ನಾಟಕ ಮುಸ್ಲಿಂ ಜಮಾಅತ್ ದ.ಕ.ಜಿಲ್ಲಾ ನಾಯಕರು ಭೇಟಿ ನೀಡಿ ಮನೆ ಮಂದಿಯನ್ನು ಸಾಂತ್ವನ ಪಡಿಸಿ, ಪ್ರಾರ್ಥನೆ ನಡೆಸಿದರು.
ಉಳ್ಳಾಲ ತಾಲೂಕಿನ ಬೆಳ್ಮ ಗ್ರಾಮದ ಕಾನಕರೆಯಲ್ಲಿರುವ ನೌಶಾದ್ ಅವರ ಮನೆಗೆ ಹಿಂಬದಿಯ ಗುಡ್ಡೆ, ತಡೆಗೋಡೆ ಕುಸಿದು ಬಿದ್ದು ನೌಶಾದ್ ರ ಪುತ್ರಿ ಫಾತಿಮ ನಈಮ (10) ರವರು ನಿಧನರಾಗಿದ್ದರು.
ಕರ್ನಾಟಕ ಮುಸ್ಲಿಂ ಜಮಾಅತ್ ದ.ಕ ಜಿಲ್ಲಾಧ್ಯಕ್ಷ ಹನೀಫ್ ಹಾಜಿ ಬಜ್ಪೆ, ಪ್ರ.ಕಾರ್ಯದರ್ಶಿ ಕತಾರ್ ರಹೀಂ ಸಅದಿ, ಜಿಲ್ಲಾ ಮುಖಂಡರಾದ ಅಲಿ ಕುಂಞಿ ಪಾರೆ, ಇಸ್ಮಾಯಿಲ್ ಕಿನ್ಯ, ಇಸ್ಮಾಯಿಲ್ ಸಅದಿ ಉರುಮನೆ, ಯೂಸುಫ್ ರಝ್ವಿ ದೇರಳಕಟ್ಟೆ, ಕೆಎಂಜೆ ದೇರಳಕಟ್ಟೆ ವಲಯ ಅಧ್ಯಕ್ಷರಾದ ಕೆ ಇ ರಝ್ವಿ ಸಾಲೆತ್ತೂರು, ಝೋನ್ ಮುಖಂಡರಾದ ಅಬ್ದುಲ್ ರಝಾಕ್ ಆಲಡ್ಕ, SYS ವಲಯಾಧ್ಯಕ್ಷ ಮುತ್ತಲಿಬ್ ಸಖಾಫಿ,
ಉಪಾಧ್ಯಕ್ಷ ಹಮೀದ್ ಕಿನ್ಯಾ,
ಎಸ್ ಎಸ್ ಎಫ್ ಡಿವಿಷನ್ ಮುಖಂಡರಾದ ನೌಫಲ್ ಅಹ್ಸನಿ, ಹಾರಿಸ್ ಅಡ್ಕರೆ ಮುಂತಾದವರು ಉಪಸ್ಥಿತರಿದ್ದರು.

















ಇನ್ನಷ್ಟು ಸುದ್ದಿಗಳು
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ
ದೆಹಲಿಯಲ್ಲಿ ನವಜಾತ ಶಿಶುಗಳನ್ನು ಮಾರುವ ‘ಮಕ್ಕಳ’ ಮಾರುಕಟ್ಟೆ: ಬೃಹತ್ ಮಾಫಿಯಾ ಪತ್ತೆ
ಸಚಿವ ಸಂಪುಟ ವಿಸ್ತರಣೆ: ಅಹಿಂದ, ಮುಸ್ಲಿಂ ಸಮುದಾಯಕ್ಕೆ ಅನ್ಯಾಯ- ದ.ಕ.ಜಿಲ್ಲಾ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ ತೀವ್ರ ಆಕ್ಷೇಪ
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ