ಬೆಂಗಳೂರು: ನೂತನವಾಗಿ ಆಯ್ಕೆಯಾಗಿರುವ ಎಸ್ಸೆಸ್ಸೆಫ್ ರಾಜ್ಯ ನಾಯಕರಿಗೆ ಇರುವ ‘ಸ್ಪಾರ್ಕ್ ನೆಕ್ಸ್ಟ್’ ಯೂತ್ ಐಡಿಯೇಷನ್ ಲ್ಯಾಬ್ ಇಂದು ಬೆಂಗಳೂರಿನಲ್ಲಿ ನಡೆಯಲಿದೆ.
ಎಸ್ಸೆಸ್ಸೆಫ್ ರಾಷ್ಟ್ರೀಯ ಸಮಿತಿ ವತಿಯಿಂದ ಸೌತ್, ಸೆಂಟ್ರಲ್ , ನಾರ್ತ್ ಈಸ್ಟ್, ಈಸ್ಟ್ ಹಾಗೂ ನಾರ್ತ್ ಝೋನ್ ರಾಜ್ಯ ನಾಯಕರುಗಳಿಗಾಗಿ ನಡೆಯಲಿರುವ ಈ ಕ್ಯಾಂಪ್ ಬೆಂಗಳೂರು, ಮುಂಬೈ, ಗುವಾಹಟಿ, ಕಿಷನ್ಗಂಜ್ ಹಾಗೂ ದೆಹಲಿಯಲ್ಲಿ ನಡೆಯಲಿದೆ.
ವಿವಿಧ ವಿಷಯಗಳಲ್ಲಿ ಚರ್ಚೆಗಳು ಹಾಗೂ ಸೆಷನ್ಗಳು ನಡೆಯಲಿದ್ದು ಎಸ್ಸೆಸ್ಸೆಫ್ ರಾಷ್ಟ್ರಾಧ್ಯಕ್ಷ ಸಿಪಿ ಉಬೈದುಲ್ಲಾಹ್ ಸಖಾಫಿ, ದಿಲ್ಶಾದ್ ಕಾಶ್ಮೀರ್, ಮುಹಮ್ಮದ್ ಶರೀಫ್ ನಿಝಾಮಿ, ಮನ್ಸೂರ್ ಹಝ್ರತ್, ಅಫ್ಝಲ್ ರಾಶಿದ್ ಖುತುಬಿ, ನೌಫಲ್ ಉಲೂಮಿ ಕೋಯಂಬತ್ತೂರ್, ಫಝಲುರ್ರಹ್ಮಾನ್ ಜಮ್ಮು ಕಾಶ್ಮೀರ, ಡಾ ಅಬೂಬಕ್ಕರ್, ಹಾಫಿಝ್ ಸುಫ್ಯಾನ್ ಸಖಾಫಿ ಅಲ್ ಹಿಕಮಿ, ನವಾಝ್ ಭಟ್ಕಳ, ಸಫ್ವಾನ್ ಕರ್ನಾಟಕ ಮುಂತಾದವರು ವಿವಿಧ ಸೆಷನ್ಗಳಿಗೆ ನೇತೃತ್ವ ನೀಡಲಿದ್ದಾರೆ.
















ಇನ್ನಷ್ಟು ಸುದ್ದಿಗಳು
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ
ದೆಹಲಿಯಲ್ಲಿ ನವಜಾತ ಶಿಶುಗಳನ್ನು ಮಾರುವ ‘ಮಕ್ಕಳ’ ಮಾರುಕಟ್ಟೆ: ಬೃಹತ್ ಮಾಫಿಯಾ ಪತ್ತೆ
ಸಚಿವ ಸಂಪುಟ ವಿಸ್ತರಣೆ: ಅಹಿಂದ, ಮುಸ್ಲಿಂ ಸಮುದಾಯಕ್ಕೆ ಅನ್ಯಾಯ- ದ.ಕ.ಜಿಲ್ಲಾ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ ತೀವ್ರ ಆಕ್ಷೇಪ
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ