SMA ಉಜಿರೆ ರೀಜನಲ್ ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಜೂನ್ 20 ಶುಕ್ರವಾರ ಸಂಜೆ 3 ಗಂಟೆಗೆ ಉಜಿರೆ ಟೌನ್ ಮದ್ರಸ ಹಾಲ್ ನಲ್ಲಿ ನಡೆಯಿತು.ಉಜಿರೆ ರೀಜನಲ್ ವ್ಯಾಪ್ತಿಯ ಮೊಹಲ್ಲಾ ಗಳಿಂದ ಆಯ್ದ ಎಸ್ ಎಸ್ ಎಲ್ ಸಿ, ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಹಾಗೂ ಮದ್ರಸಾ ಪಬ್ಲಿಕ್ ಪರೀಕ್ಷೆಯಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳನ್ನು ಹಾಗೂ ಅವರಿಗೆ ಕಲಿಸಿದ ಮುಅಲ್ಲಿಮರನ್ನು ರೀಜನಲ್ ವತಿಯಿಂದ ಮೆಮೊಂಟೋ ನೀಡಿ ಅಭಿನಂದಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೀಜನಲ್ ಅಧ್ಯಕ್ಷರಾದ ಅಬೂಬಕ್ಕರ್ ಸಮಕ್ಡೈನ್ ವಹಿಸಿದ್ದರು, ರೀಜನಲ್ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಇಸ್ಮಾಯಿಲ್ ಹನೀಫಿ ನಚ್ಚಬೆಟ್ಟು ಸ್ವಾಗತಿಸಿದರು, SJM ಉಜಿರೆ ರೇಂಜ್ ಅಧ್ಯಕ್ಷರಾದ ರಫೀಕ್ ಮದನಿ ಹಳೆಪೇಟೆ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ರೀಜನಲ್ ಕೋಶಾಧಿಕಾರಿ ಹೈದರ್ ಮದನಿ SMA ರಾಜ್ಯ ನಾಯಕರಾದ ಸ್ವಾದಿಖ್ ಮಾಸ್ಟರ್, ಇಬ್ರಾಹಿಂ ಸಖಾಫಿ ಕಬಕ, ಝೋನಲ್ ಪ್ರಧಾನ ಕಾರ್ಯದರ್ಶಿ ಹಮೀದ್ ಸಅದಿ ಕೋಶಾಧಿಕಾರಿ ಅಬ್ದುಲ್ಲಾ ಮಲೆಬೆಟ್ಟು SJM ಉಜಿರೆ ರೇಂಜ್ ಪ್ರಧಾನ ಕಾರ್ಯದರ್ಶಿ ಹಾಫಿಝ್ ಅಬ್ದುಲ್ ಬಾಸಿತ್ ಹಿಮಮಿ ಸಖಾಫಿ ನಾವೂರು ಕೋಶಾಧಿಕಾರಿ ಫಾರೂಖ್ ಸಅದಿ ಪದ್ಮುಂಜ ಹಾಗೂ ಇತರ ರೀಜನಲ್ ಕಾರ್ಯಕಾರಿ ಸಮಿತಿ ಸದಸ್ಯರು ಭಾಗವಹಿಸಿದ್ದರು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ