ಮಂಗಳೂರು: ಕರ್ನಾಟಕ ಭಾವೈಕ್ಯ ಪರಿಷತ್ ವತಿಯಿಂದ ಆನ್ಲೈನ್ ಕವಿಗೋಷ್ಠಿ ಹಾಗೂ ಭಾವೈಕ್ಯ ವಿಚಾರ ಗೋಷ್ಠಿ ದಿನಾಂಕ: 29-6-2025 ಆದಿತ್ಯವಾರ ಬೆಳಿಗ್ಗೆ 10:00 ಗಂಟೆಯಿಂದ ರಾತ್ರಿ 10:00 ಗಂಟೆ ತನಕ ನಡೆಯಲಿದ್ದು ಹವ್ಯಾಸಿ ಪತ್ರಕರ್ತ ಕೆ.ಎ.ಅಬ್ದುಲ್ ಅಝೀಝ್ ಪುಣಚ ಸ್ವಾಗತ ಭಾಷಣ ಮಾಡಲಿದ್ದಾರೆ.
ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯ ಎ.ಅಬೂಬಕರ್ ಅನಿಲಕಟ್ಟೆ ವಿಟ್ಲ ಪ್ರಾಸ್ತಾವಿಕ ಭಾಷಣ ಮಾಡಲಿದ್ದು ಕರ್ನಾಟಕ ಭಾವೈಕ್ಯ ಪರಿಷತ್ ಅಧ್ಯಕ್ಷ ಬ ಕೆ.ಎಂ.ಇಖ್ಬಾಲ್ ಬಾಳಿಲ ಸಮಾರಂಭವನ್ನು ಉದ್ಘಾಟಿಸುವರು.
ಕರ್ನಾಟಕ ಭಾವೈಕ್ಯ ಪರಿಷತ್ ಪ್ರಧಾನ ಕಾರ್ಯದರ್ಶಿ,ಸಾಹಿತಿ ಹೆಚ್.ಭೀಮರಾವ್ ವಾಷ್ಠರ್ ಸುಳ್ಯ ಕವಿಗೋಷ್ಠಿ ಮತ್ತು ಭಾವೈಕ್ಯ ವಿಚಾರ ಗೋಷ್ಠಿಯ ಅಧ್ಯಕ್ಷತೆ ವಹಿಸಲಿದ್ದಾರೆ.
ಲಿಮ್ರಾ ಗ್ರೂಪ್ ಆಫ್ ಕರ್ನಾಟಕ ಅಧ್ಯಕ್ಷ ಶೈಖ್ ಮುಹಮ್ಮದ್ ಇರ್ಫಾನಿ ಆಶಯ ಭಾಷಣ ಮಾಡುವರು.
ಇಖ್ಬಾಲ್ ಕೋಲ್ಪೆ,ಡಿ.ಐ.ಅಬೂಬಕರ್ ಕೈರಂಗಳ,ಎ.ಬಿ.ಮೊಹಿದೀನ್ ಕಳಂಜ, ಎಂ.ಎ.ಅಬ್ದುರ್ರಹ್ಮಾನ್ ಝುಹ್ರಿ ಮಗಿರೆ,ವಿಜಯದಾಸ ನವಲಿ ರಾಯಚೂರು, ಇಬ್ರಾಹಿಂ ಬಾತಿಷ ಝುಹ್ರಿ ಕುಂಬ್ರ, ಹನೀಫ್ ನಿಝಾಮಿ,ಅಸೈಗೋಳಿ ಮುಖ್ಯ ಅತಿಥಿಗಳಾಗಿ ಬಾಗವಹಿಸುವರು.
ಎಸ್.ಬಿ.ಮುಹಮ್ಮದ್ ದಾರಿಮಿ ಉಪ್ಪಿನಂಗಡಿ,ನಾರಾಯಣ ರೈ ಕುಕ್ಕುವಳ್ಳಿ, ಉಬೈದ್.ಕೆ.ವಿಟ್ಲ,ಡಿ.ಎಅಬ್ಬಾಸ್ ಪಡಿಕ್ಕಲ್ ಭಾವೈಕ್ಯ ಸಂದೇಶ ನೀಡಲಿದ್ದಾರೆ.
ಕವಿಗಳಾದ ನಾರಾಯಣ ಕುಂಬ್ರ, ಝುನೈಫ್ ಕೋಲ್ಪೆ, ಪ್ರಶಾಂತ್ ಚೌಕದಪಾಲು, ಕೆ.ಹೆಚ್.ಇಖ್ಬಾಲ್ ನಿಝಾಮಿ ಕಿತ್ತಲೆಗಂಡಿ, ಪೆರುಮಾಳ್ ಐವರ್ನಾಡು, ಹಮೀದ್ ಹಸನ್ ಮಾಡೂರು, ದಿಲೀಪ್ ವೇದಿಕ್ ಕಡಬ, ಎ.ಎಸ್.ಬಾವ ಪುತ್ತೂರು, ಎಂ.ಪಿ.ಬಶೀರ್ ಅಹ್ಮದ್ ಬಂಟ್ವಾಳ, ಹೈದರಲಿ ಐವತ್ತೊಕ್ಲು, ಹರೀಶ್ ಸುಲಾಯ ಒಡ್ಡಂಬೆಟ್ಟು ಮೊದಲಾದವರು ಕವನ ವಾಚನ ಮಾಡಲಿದ್ದು ಎಂ.ಎ.ಮುಸ್ತಫಾ ಬೆಳ್ಳಾರೆ ಕಾರ್ಯಕ್ರಮ ನಿರೂಪಣೆ ಮಾಡಲಿದ್ದಾರೆಂದು ಕರ್ನಾಟಕ ಭಾವೈಕ್ಯ ಪರಿಷತ್ ಪ್ರಕಟಣೆ ತಿಳಿಸಿದೆ.
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ