ಉಡುಪಿ ಜಿಲ್ಲೆಯ ಬ್ರಹ್ಮಾವರ ಕುಂಜಾಲಿನಲ್ಲಿ ಕಡಿದ ರೀತಿಯಲ್ಲಿರುವ ದನದ ತಲೆಯನ್ನು ಎಸೆದು ಹೋಗಿರುವುದು ಕಂಡು ಬಂದಿದ್ದು ಇದು ಕೋಮು ಸೌಹಾರ್ದವನ್ನು ಹಾಳುಮಾಡಲು ಎಸಗಿದ ದುಷ್ಕೃತ್ಯವಾಗಿರಬೇಕು ಪೊಲೀಸರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಮಗ್ರ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು ಅಶಾಂತಿ ಸೃಷ್ಟಿಸಲು ಕೋಮು ಸಂಘರ್ಷಕ್ಕೆ ಕಾರಣವಾಗುವ ಇಂತಹ ಹೇಯ ಕೃತ್ಯವನ್ನು ಯಾರೋ ದುಸ್ಕ್ರಮಿಗಳು ಮಾಡಿರಬಹುದು..
ಸಂಭಂದಪಟ್ಟ ಅಧಿಕಾರಿಗಳು ಅವರನ್ನು ಪತ್ತೆ ಹಚ್ಚಿ ತಕ್ಕ ಶಿಕ್ಷೆಯನ್ನು ನೀಡಬೇಕು ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಬೇಕು ಎಂದು ಉಡುಪಿ ಜಿಲ್ಲಾ ಸುನ್ನೀ ಸಂಘಟನೆಗಳ ಒಕ್ಕೂಟವಾದ ಸುನ್ನೀ ಕೋ-ಓರ್ಡಿನೇಶನ್ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ