ಮಂಗಳೂರು: ಬದ್ರಿಯಾ ಜುಮಾ ಮಸೀದಿ ಬೊಳ್ಳಾಯಿ ಇದರ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಹಿದಾಯತುಲ್ ಇಸ್ಲಾಂ ಸೆಕೆಂಡರಿ ಮದ್ರಸ ಇದರ ವಿದ್ಯಾರ್ಥಿಗಳ ಅಧಿಕೃತ ಒಕ್ಕೂಟ ಸುನ್ನೀ ಬಾಲ ಸಂಘ (SBS) ಇದರ 2025 -2026 ನೇ ಸಾಲಿನ ಸಮಿತಿಗೆ ಚುನಾವಣೆ ಪ್ರಕ್ರಿಯೆ ನಡೆಸಿ ನೂತನ ಸಮಿತಿಯನ್ನು ಅಸ್ತಿತ್ವಕ್ಕೆ ತರಲಾಯಿತು.
ಅಧ್ಯಕ್ಷರಾಗಿ ಸುಹೈಲ್ ರಹ್ಮಾನ್, ಪ್ರಧಾನ ಕಾರ್ಯದರ್ಶಿಯಾಗಿ ಝೈನುದ್ದೀನ್ ಶಾಮಿಲ್ , ಕೋಶಾಧಿಕಾರಿಯಾಗಿ J.M ನಸೀಬ್ ಆಯ್ಕೆಯಾದರು. ಸದ್ರಿ ಸಮಿತಿಯ ಉಪಾಧ್ಯಕ್ಷರಾಗಿ ಇಸ್ಮಾಯಿಲ್ ರಿಹಾಂ, ಮುಹಮ್ಮದ್ ಅಶ್ವನ್, ಮುಹಮ್ಮದ್ ಹಾಶಿಮ್, ಕಾರ್ಯದರ್ಶಿಗಳಾಗಿ ಮುಹಮ್ಮದ್ ಝಾಹೀರ್, ಅಹ್ಮದ್ ಅರ್ಫಾಕ್, ಮುಹಮ್ಮದ್ ಸೈಫುಲ್ಲಾ, ಗ್ರೂಪ್ ಲೀಡರ್ ಗಳಾಗಿ ಮುಈನುದ್ದೀನ್ ಮಹ್ರೂಫ್, ಮುಹಮ್ಮದ್ ಸಜ್ಜಾದ್ , ಮುಹಮ್ಮದ್ ಸಹದ್, ಮುಹಮ್ಮದ್ ಫರಾಝ್.
ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ಮುಹಮ್ಮದ್ ಸಾಕಿಬ್ , ಮುಹಮ್ಮದ್ ಅಫ್ಲಲ್, ಮುಹಮ್ಮದ್ ಶಹದ್ , ಮುಹಮ್ಮದ್
ಅಬ್ ಝರ್ , ಮುಹಮ್ಮದ್ ಝಾಕಿರ್, ಮುಹಮ್ಮದ್ ಅರಫಾ ಇವರನ್ನು ಆಯ್ಕೆ ಮಾಡಲಾಯಿತು..
ಸಭೆಯ ಆರಂಭದಲ್ಲಿ ಮದ್ರಸ ಪ್ರಾಂಶುಪಾಲರಾದ ಅಕ್ಬರ್ ಹಿಮಮಿ ಸಖಾಫಿ ಕುಪ್ಪೆಟ್ಟಿ ಸ್ವಾಗತಿಸಿ ನೂತನ ಪ್ರಧಾನ ಕಾರ್ಯದರ್ಶಿ ಝೈನುದ್ದೀನ್ ಶಾಮಿಲ್ ಧನ್ಯವಾದಗೈದರು.

















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ