ಮಂಗಳೂರು: ಅನಿ ಸಂಸ್ಥೆಯ ಸ್ಥಾಪಕ, ಸಮಾಜ ಸೇವಕ ಲತೀಫ್ ಗುರುಪುರ ಅವರಿಗೆ ಸಮಾಜದ ಗಣ್ಯರಿಂದ ವಿಶೇಷ ಸನ್ಮಾನ ಮಾಡಿ ಗೌರವಿಸಲಾಯಿತು.
ಅನಿ ಟ್ರೇಡಿಂಗ್ ಕಂಪೆನಿ ಆರಂಭಿಸಿ ಆರು ವರ್ಷ ಪೂರೈಸಿದ ಹಿನ್ನಲೆಯಲ್ಲಿ ಅವರ ಕಚೇರಿಯಲ್ಲಿ ವಾರ್ಷಿಕ ಕಾರ್ಯಕ್ರಮವನ್ನು ನಡೆಸಲಾಯಿತು.
ಈ ಸಂದರ್ಭದಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಉತ್ತಮ ಅಂಕ ಪಡೆದ ಬಡ ವಿದ್ಯಾರ್ಥಿಗಳಿಗೆ ಸಹಾಯ ಧನ ನೀಡಿ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಕಾರ್ಯಕ್ರಮದ ಉದ್ಘಾಟನೆಯನ್ನು ಖ್ಯಾತ ವಾಗ್ಮಿ ಅನೀಸ್ ಕೌಸರಿ ನೆರವೇರಿಸಿ ಸಯ್ಯಿದ್ ಬಾತಿಷಾ ತಂಙಳ್ ದುಆ ನೆರವೇರಿಸಿದರು.
ತರಬೇತುದಾರರಾದ ರಫೀಖ್ ಮಾಸ್ಟರ್ ಮುಖ್ಯ ಭಾಷಣಗೖದರು. ಇಕ್ಬಾಲ್ ಬಾಳಿಲ ಪ್ರಾಸ್ತಾವಿಕವಾಗಿ ಮಾತನಾಡಿದರು.
ಈ ಸಂಧರ್ಭದಲ್ಲಿ ಬಶೀರ್ ಪುತ್ತೂರು ಆಸಿಫ್ ಆದರ್ಶ್, ಶಾಫಿ ಮುಲಾರ್ ಪಟ್ನ, ಅಶ್ರಫ್ ಚಾಯ್ಸ್ ಗೋಲ್ಡ್, ಜಲೀಲ್ ಮಂಗಳೂರು ಇಸ್ಮಾಯಿಲ್ ಯಮಾನಿ ಸೇರಿದಂತೆ ಹಲವು ಅತಿಥಿಗಳು ಉಪಸ್ಥಿತರಿದ್ದರು.
ಇವರ ಸೇವಾ ತಳಚಟುವಟಿಕೆಯನ್ನು ಗಮನಿಸಿ ಅತಿಥಿಗಳು ಲತೀಫ್ ಗುರುಪುರರವರನ್ನು ಸನ್ಮಾನಿಸಿ ಶುಭ ಹಾರೖಸಿದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ