ಮುಡಿಪು :ಎಸ್.ವೈ.ಎಸ್ ರಾಜ್ಯ ಸಮಿತಿಯು ಹೃದಯ ಹೃದಯಗಳನ್ನು ಬೆಸೆಯೋಣ ಎಂಬ ಘೋಷಣೆಯೊಂದಿಗೆ ಜುಲೈ 14,15,16 ದಿನಾಂಕಗಳಲ್ಲಿ ಕುಂದಾಪುರದಿಂದ ಸುಳ್ಯ ತನಕ ‘ಸೌಹಾರ್ದ ಸಂಚಾರ’ ನಡೆಯಲಿದೆ.
ಇದರ ಪ್ರಚಾರಾರ್ಥ ಎಸ್.ವೈ.ಎಸ್ ದ.ಕ ವೆಸ್ಟ್ ಜಿಲ್ಲೆಯು ಜಿಲ್ಲಾ ವ್ಯಾಪ್ತಿಯ 8 ಝೋನ್ ಗಳಿಗೆ ಸ್ನೇಹ ಸಂಚಾರ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು,ಅದರ ಭಾಗವಾಗಿ ಮುಡಿಪು ಝೋನ್ ಸ್ನೇಹ ಸಂಚಾರ ಕಾರ್ಯಕ್ರಮವು ಮುಡಿಪು ಝೋನ್ ಅಧ್ಯಕ್ಷರಾದ ಉಸ್ಮಾನ್ ಸಖಾಫಿ ಉಸ್ತಾದರ ಅಧ್ಯಕ್ಷತೆಯಲ್ಲಿ ಎಜ್ಯುಪಾರ್ಕ್ ಮುಡಿಪುವಿನಲ್ಲಿ ನಡೆಯಿತು.


ಎಸ್.ವೈ.ಎಸ್ ದ. ಕ ಜಿಲ್ಲಾ ವೆಸ್ಟ್ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಕಾರ್ಯಕ್ರಮವನ್ನು ಉದ್ಘಾಟಿಸಿ ಸ್ನೇಹ ಸಂಚಾರ ಕಾರ್ಯಕ್ರಮದ ರೂಪುರೇಶೆಯನ್ನು ವಿವರಿಸಿ ಮಾತನಾಡಿದರು.
ಪ್ರಸ್ತುತ ಕಾರ್ಯಕ್ರಮದಲ್ಲಿ ಜಿಲ್ಲಾ ಅಧ್ಯಕ್ಷರಾದ ಮೆಹಬೂಬ್ ಸಖಾಫಿ ಕಿನ್ಯ,ಕೋಶಾಧಿಕಾರಿ ರಝಾಕ್ ಭಾರತ್,ಜಿಲ್ಲಾ ಉಪಾಧ್ಯಕ್ಷ ನವಾಝ್ ಸಖಾಫಿಅಡ್ಯಾರ್,ಜಿಲ್ಲಾ ಕಾರ್ಯದರ್ಶಿ ಖಾಲಿದ್ ಹಾಜಿ ಭಟ್ಕಳ, ಜಿಲ್ಲಾ ನಾಯಕರಾದ *ಇಬ್ರಾಹಿಂ ಅಹ್ಸನಿ, ಶರೀಫ್ ಮುಡಿಪು, ಉಮರ್ ಮದನಿ ಬೋಳಿಯಾರ್, KMJ ಮುಡಿಪು ಝೋನ್ ಜನರಲ್ ಸೆಕ್ರೆಟರಿ ಸಾಮಣಿಗೆ ಮದನಿ ಉಸ್ತಾದ್ ಹಾಗೂ SჄS ಝೋನ್ ನಾಯಕರು,ಕೆ.ಎಂ ಜೆ ನಾಯಕರು ಉಪಸ್ಥಿತರಿದ್ದರು..
ಮುಡಿಪು ಝೋನ್ ಪ್ರಧಾನ ಕಾರ್ಯದರ್ಶಿ ಅಸ್ಲಂ ಸಂಪಿಲ ಸ್ವಾಗತಿಸಿ ಝೋನ್ ಐಟಿ & ಮೀಡಿಯಾ ಸೆಕ್ರೆಟರಿ ಇಲ್ಯಾಸ್ ಪೊಟ್ಟೋಳಿಕೆ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ