ಕರಾವಳಿ ಕರ್ನಾಟಕದಲ್ಲಿ ಕೋಮು ಸೌಹಾರ್ದವನ್ನು ಬಲಪಡಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘವು ‘ಹೃದಯ ಹೃದಯಗಳನ್ನು ಬೆಸೆಯೋಣ’ ಎಂಬ ಧ್ಯೇಯವಾಕ್ಯದೊಂದಿಗೆ ಎಲ್ಲ ಜಾತಿ ಮತಗಳ ಜನರನ್ನು ಸೇರಿಸಿ ನಡೆಸುವ ‘ಸೌಹಾರ್ದ ಸಂಚಾರ’ವು ಬಶೀರ್ ಸಅದಿ ಬೆಂಗಳೂರು ಅಧ್ಯಕ್ಷತೆಯಲ್ಲಿ ಕಾಪುವಿನಲ್ಲಿ ನಡೆಯಿತು.



ಕಾಪುನಲ್ಲಿ ನಡೆದ ಜಾಥಾ ಮತ್ತು ಸಾರ್ವಜನಿಕ ಸಭೆಯಲ್ಲಿ ಎಸ್ ವೈ ಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ ಎಂ ಅಬೂಬಕರ್ ಸಿದ್ದೀಕ್ ಮೋಂಟುಗೋಳಿ ಸಂದೇಶ ಭಾಷಣ ಮಾಡಿದರು.ಶೈಖುನಾ ಅಹ್ಮದ್ ಮುಸ್ಲಿಯಾರ್
ಕಾಪು ಖಾಝಿ, ರೆ.ಫಾ. ಅನಿಲ್ ರೋಡ್ರಿಗಸ್
ಸಾವೂದ್ ಮಾಯ್ ಚರ್ಚ್ ಶಿರ್ವ ,ದೇವಿಪ್ರಸಾದ್ ಶೆಟ್ಟಿ ಬೆಳಪು,ಅಧ್ಯಕ್ಷರು, ಬಂಟರ ಸಂಘ ಪಡುಬಿದ್ರಿ,ಯೋಗೀಶ್ ಶೆಟ್ಟಿ ಕಾಪು
ಅಧ್ಯಕ್ಷರು, ಜನತಾದಳ ಉಡುಪಿ ಜಿಲ್ಲೆ,
ಮೊಹಿದ್ದೀನ್ ಪಡುಬಿದ್ರಿ, ನಿವೃತ್ತ ಬಿ.ಎಸ್.ಎಫ್. ಯೋಧರು,ಸಾದಿಕ್ ಕೆ.ಪಿ. ಮಲ್ಲಾರು ಅಧ್ಯಕ್ಷರು, ಎಸ್.ಡಿ.ಪಿ.ಐ. ಕಾಪು ಕ್ಷೇತ್ರ ಮೊದಲಾದವರು ಮಾತನಾಡಿದರು.
ಮೊಹಮ್ಮದ್ ಫಾರೂಕ್ ಚಂದ್ರನಗರ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು, ಭಾಸ್ಕರ್ ಕುಮಾರ್ ಮಜೂರು ಗ್ರಾಮ ಪಂಚಾಯತ್ ,ರವೀಂದ್ರ ಮಲ್ಲಾರ್ ರಾಣೆಯಾರ್ ಸಮಾಜ ಮುಖಂಡರು, ದೀಪಕ್ ಕುಮಾರ್ ಎರ್ಮಾಳು ಸಮಾಜ ಸೇವಕರು, ಶರ್ಪುದ್ದೀನ್ ಶೇಖ್ ಅಧ್ಯಕ್ಷರು ಅಲ್ಪಸಂಖ್ಯಾತರ ಘಟಕ ಉಡುಪಿ ಜಿಲ್ಲೆ ,ಎಂ.ಎ. ಗಫೂರ್ ಮೂಳೂರು ರಾಜಕೀಯ ಮುಖಂಡ , ನಾಸೀರ್ 51ಉದ್ಯಮಿಗಳು , ನಿಯಾಝ್ ಪಡುಬಿದ್ರಿ ಅಧ್ಯಕ್ಷರು ಯುವ ಕಾಂಗ್ರೆಸ್ ಸಮಿತಿ , ಎಸ್ ವೈ ಎಸ್ ರಾಜ್ಯ ಉಪಾಧ್ಯಕ್ಷರುಗಳಾದ
ಸಯ್ಯಿದ್ ಇಲ್ಯಾಸ್ ತಂಙಳ್ ಎಮ್ಮೆಮಾಡು, ಸಯ್ಯಿದ್ ,ಶಾಫೀ ನಈಮೀ ತಂಙಳ್ ಮಾರ್ನಹಳ್ಳಿ, ಸಯ್ಯಿದ್ ಹಾಮಿಮ್ ತಂಙಳ್ ಚಿಕ್ಕಮಂಗಳೂರು, ಇಬ್ರಾಹಿಂ ಸಖಾಫಿ ಪಯೋಟ,ಇಸ್ಹಾಖ್ ಝುಹ್ರಿ ಕಾನಕೆರೆ,ಮಹ್ಬೂಬ್ ಸಖಾಫಿ ಕಿನ್ಯ,ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ,ಅಬ್ದುರ್ರಹ್ಮಾನ್ ಹಾಜಿ ಪ್ರಿಂಟೆಕ್,ಅಶ್ರಪ್ ಎಮ್ಮೆಮಾಡು,ಅತ್ತಾವುಳ್ಳ ಮೈಸೂರು,ಇಬ್ರಾಹಿಂ ಮೂಡಿಗೆರೆ,ಸಲೀಂ ಕನ್ಯಾಡಿ,ಕಲಂದರ್ ಕಕ್ಕೆಪದವು,ಯಾಕೂಬ್ ಸಅದಿ ನಾವೂರು,ನವಾಝ್ ಸಖಾಫಿ ಅಡ್ಯಾರ್, ಫಾರೂಕ್ ಶೇಡಿಗುರಿ ಮೊದಲಾದವರು ಉಪಸ್ಥಿತರಿದ್ದರು.
ಎಂ.ಸಲೀಂ ಪಕೀರ್ಣಕಟ್ಟೆ ಸ್ವಾಗತಿಸಿದರು.ಕೆ.ಎ ಅಬ್ದುರ್ರಹ್ಮಾನ್ ರಝ್ವಿ ಕಾರ್ಯಕ್ರಮ ನಿರೂಪಿಸಿದರು. ಎಂ.ಕೆ ಇಬ್ರಾಹಿಂ ಮಜೂರು ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ