ಆತೂರು,ಜು,20: ಎಸ್ಸೆಸ್ಸೆಫ್ಫ್ ಆತೂರು ಸೆಕ್ಟರ್ ಇದರ ವತಿಯಿಂದ ಕರ್ನಾಟಕ ರಾಜ್ಯ ಎಸ್ಸೆಸ್ಸೆಫ್ಫ್ ಬ್ಲಡ್ ಸೈಬೋ ಇದರ 362ನೇ ರಕ್ತದಾನ ಶಿಬಿರ ಇಲ್ಲಿನ ಕೊಯಿಲ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.
ರಕ್ತದಾನ ಮಹಾ ದಾನವಾಗಿದೆ.ಕಳೆದ ಹಲವಾರು ವರ್ಷಗಳಿಂದ ಎಸ್ಸೆಸ್ಸೆಫ್ಫ್ ರೋಗಿಗಳ ಪಾಲಿಗೆ ಬೆಳಕಾಗುತ್ತಲಿದೆ.ರಕ್ತದೊತ್ತಡ ರಾಜ್ಯದಾದ್ಯಂತ ತೀವ್ರವಾಗಿರುವಾಗ ನಮಗೆಲ್ಲರಿಗೂ ಬ್ಲಡ್ ಸೈಬೋ ಮೇಲೆ ನಿರೀಕ್ಷೆ ಮತ್ತು ಭರವಸೆಯಿದೆ ಎಂದು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕೋರ್ಡಿನೇಟರ್ ಪ್ರವೀಣ್ ಅವರು ಅಭಿಪ್ರಾಯಪಟ್ಟರು.
ಕಾರ್ಯಕ್ರದಲ್ಲಿ ಸುಮಾರು 52 ಮಂದಿ ಸ್ವ ಇಚ್ಛೆಯಿಂದ ರಕ್ತದಾನ ಮಾಡಿದರು.ಪ್ರಸ್ತುತ ಕಾರ್ಯಕ್ರಮದಲ್ಲಿ ಮಾದಕದ್ರವ್ಯ ವಿರುದ್ದ ಪ್ರತಿಜ್ಞೆ ಮತ್ತು ಕರಪತ್ರ ವಿತರಣೆ ಮಾಡಲಾಯಿತು.ಸುನ್ನೀ ಕೋರ್ಡಿನೇಷನ್ ಆತೂರು ಇದರ ಕೋಶಾಧಿಕಾರಿ ರಝಾಕ್ ನೇರಂಕಿ ಅಧ್ಯಕ್ಷತೆಯಲ್ಲಿ ನಡೆದ ಶಿಬರವನ್ನು ಅಬೂಬಕ್ಕರ್ ಸಅದಿ ಮಜೂರು ಉದ್ಘಾಟಿಸಿದು.ಕಾರ್ಯಾಕ್ರಮದಲ್ಲಿ ಡಿ.ಎ ಅಬೂಬಕ್ಕರ್ ಹಾಜಿ,ಅಬ್ದುಲ್ಲಕುಂಞಿ ಆಲಂಕಾರು,ಇಬ್ರಾಹಿಂ ಹಾಜಿ ಕೂದ್ಲುರು,ವೈ ಇಬ್ರಾಹಿಂ,ಅಬ್ಬಾಸ್ ಮಿಸ್ಬಾಹಿ,ಮಅ್ ರೂಫ್ ಸುಲ್ತಾನಿ, ಮುಂತಾದವರು ಉಪಸ್ಥಿತರಿದ್ದರು.


















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ