ಕರ್ನಾಟಕ ಮುಸ್ಲಿಂ ಜಮಾಅತ್, ಎಸ್ ವೈ ಎಸ್,ಎಸ್ಸೆಸ್ಸೆಫ್ ಗೂಡಿನಬಳಿ ಘಟಕದ ವತಿಯಿಂದ ಸರಕಾರಿ ಕಾಲೇಜು ಸಮೀಪ ವಿಜೃಂಭಣೆಯಿಂದ ಸ್ವಾತಂತ್ರ್ಯೋತ್ಸವ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ಸೆಸ್ಸೆಫ್ ಗೂಡಿನಬಳಿ ಘಟಕದ ಅಧ್ಯಕ್ಷ ಅಲೀಂ SB ವಹಿಸಿದ್ದರು. ಸುಹೈಲ್ ಸಖಾಫಿ ದುವಾ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. KCF ನಾಯಕರಾದ ಆಸೀಫ್ ಹಾಜಿ ಸೌದಿ ಅರೇಬಿಯಾ ಧ್ವಜಾರೋಹಣ ನೆರವೇಸಿ ಸಂದೇಶ ನೀಡಿದರು. ಎಸ್ಸೆಸ್ಸೆಫ್ ರಾಜ್ಯ ಕೋಶಾಧಿಕಾರಿ ಇರ್ಷಾದ್ ಹಾಜಿ ಸಂದೇಶ ಭಾಷಣ ನಡೆಸಿದರು.
ಕಾರ್ಯಕ್ರಮದಲ್ಲಿ ಮಸ್ಜಿದ್ ಏ ಮುತ್ತಲಿಬ್ ಗೂಡಿನಬಳಿ ಉಪಾಧ್ಯಕ್ಷ ಮನ್ಸೂರ್ GK ಪ್ರಧಾನ ಕಾರ್ಯದರ್ಶಿ ಸಿರಾಜ್ MK ಸದಸ್ಯರಾದ ಹಸನಬ್ಬ ಫಾರೂಕ್ MK ರಹ್ಮನ್ T ಹಯತುಲ್ ಇಸ್ಲಾಂ ಸಂಘ ಇದರ ಜೊತೆ ಕಾರ್ಯದರ್ಶಿ ಸಮೀಯುಲ್ಲಾ,ಮುಸ್ತಫಾ ಗ್ರೀನ್ ಸಹಿತ ಹಲವು ಗಣ್ಯರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ