ಬೆಳ್ತಂಗಡಿ (ಅ-15): ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ವತಿಯಿಂದ ಬೆಳ್ತಂಗಡಿ ಸಂಜಯ್ ನಗರ ಜಂಕ್ಷನ್ ನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ದ್ವಜಾರೋಹಣವನ್ನು ಅಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ಅವರು ನೆರವೇರಿಸಿದರು.
ಮುಖ್ಯ ಅತಿಥಿಗಳಾಗಿ ಖಿಳ್ರ್ ಜುಮ್ಮಾ ಮಸೀದಿ ಉಪಾಧ್ಯಕ್ಷರಾದ ಬಿ.ಶೇಖುಂಞ್ಞ, ಮೆಹಬೂಬ್ ಸಂಜಯ ನಗರ ಆಗಮಿಸಿದ್ದರು.
2025 ನೇ ಸಾಲಿನ SSLC ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ನಡೆದ ಕ್ರೀಡಾಕೂಟದ ವಿಜೇತರಿಗೆ ಬಹುಮಾನವನ್ನು ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ಇದರ ಪ್ರಧಾನ ಕಾರ್ಯದರ್ಶಿ ಹನೀಫ್ ವರ್ಷಾ, ಜೊತೆ ಕಾರ್ಯದರ್ಶಿ ಮಹಮ್ಮದ್, ಉಪಾಧ್ಯಕ್ಷರಾದ ಇಸ್ಮಾಯಿಲ್, ಕೋಶಾಧಿಕಾರಿಯಾದ ರಿಜ್ವಾನ್ ಬಿ.ಕೆ ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರುಗಳಾದ ರಶೀದ್ ಬೆಳ್ತಂಗಡಿ, ಅಬ್ಬಾಸ್ ಸಂಜಯನಗರ, ಶೈರೋಝ್ ಉದಯನಗರ, ಅಸ್ಗರ್ ಸೌದಿ ಅರೇಬಿಯಾ, ಊರಿನ ಹಿರಿಯರು ನಾಗರೀಕರು ಹಾಗೂ ಮಕ್ಕಳು ಉಪಸ್ಥಿತರಿದ್ದರು.
ಕಾರ್ಯಕ್ರಮದ ನಿರೂಪಣೆಯನ್ನು ರಶೀದ್ ಬೆಳ್ತಂಗಡಿ ಮಾಡಿದರು. ಕಾರ್ಯದರ್ಶಿಗಳಾದ ಹನೀಫ್ ವರ್ಷಾ ಸ್ವಾಗತಿಸಿ, ಅಬ್ಬಾಸ್ ಸಂಜಯನಗರ ಧನ್ಯವಾದಗೈದರು.


















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ