ಮುಹಿಮ್ಮಾತುಲ್ ಮುಸ್ಲಿಮೀನ್ ಎಜುಕೇಶನ್ ಸೆಂಟರ್ ಕಾಸರಗೋಡ್ ಇದರ ಸಂಸ್ಥಾಪಕರಾದ ಸಯ್ಯಿದ್ ತ್ವಾಹಿರುಲ್ ಅಹ್ದಲ್ ತಂಙಳ್ ಅವರ 20ನೇ ಉರೂಸ್ ಮುಬಾರಕ್ ಹಾಗೂ ಮುಹಿಮ್ಮಾತ್ ಸನದು ದಾನ ಸಮ್ಮೇಳನ 2026 ಜನವರಿ 28 29 30 31 ರಂದು ನಡೆಯಲಿದ್ದು
ಇದರ ಪ್ರಚಾರ ಉದ್ಘಾಟನಾ ಸಮಾವೇಶ ಹಾಗೂ
ಹಿಮಮೀಸ್ ಸಂಗಮವು
2025 ಡಿಸೆಂಬರ್ 23 ಮಂಗಳವಾರದಂದು ಮಂಗಳೂರು ಪಂಪ್ ವೆಲ್ ನ ಇಂಡಿಯಾನ ಆಸ್ಪತ್ರೆ ಹತ್ತಿರ ಯುನಿಕ್ಸ್ ಬಿಲ್ಡಿಂಗ್ ನ DKC ಹಾಲ್ ನಲ್ಲಿ ನಡೆಯಿತು.
ಸಂಸ್ಥೆಯ ಉಪಾಧ್ಯಕ್ಷ ಸಯ್ಯಿದ್ ಹಸನುಲ್ ಅಹ್ದಲ್ ತಂಙಳ್ ನಾಯಕತ್ವ ವಹಿಸಿದರು. ಹಿಮಮೀಸ್ ಕರ್ನಾಟಕ ಅಧ್ಯಕ್ಷ. ಸಯ್ಯಿದ್ ಷರಫುದ್ದೀನ್ ತಂಙಳ್ ಪರೀಧ್ ನಗರ ದುಆದೊಂದಿಗೆ ಪ್ರಾರಂಭವಾಯಿತು.
ಕೆಕೆಎಂ ಕಾಮಿಲ್ ಸಖಾಫಿ ಸ್ವಾಗತಿಸಿ, ಯೋಜನಾ ಸಮಿತಿ ಅಧ್ಯಕ್ಷ ಎಂಪಿಎಂ ಅಶ್ರಫ್ ಸ ಅದಿ ಮಲ್ಲೂರು ಪ್ರಾಸ್ತಾವಿಕ ಮಾತಾಡಿದರು.
ಕೇರಳ ಮುಸ್ಲಿಂ ಜಮಾಅತ್ ಉಪಾಧ್ಯಕ್ಷ ರಾದ ಬಿ ಎಸ್ ಅಬ್ದುಲ್ಲ ಕುಂಞ ಫೈಝಿ ಉದ್ಘಾಟಿಸಿದರು. ಕಾರ್ಯದರ್ಶಿ ಮುನೀರ್ ತಂಙಳ್ ತ್ವಾಹಿರ್ ಅಹ್ದಲ್ ತಂಙಳ್ ಜೀವನದ ಬಗ್ಗೆ ವಿವರಿಸಿದರು.
ವೇದಿಕೆಯಲ್ಲಿ ಮುಹಿಮ್ಮಾತ್ ಗುರುಗಳಾದ ಅಬ್ದುರ್ರಹ್ಮಾನ್ ಅಹ್ ಸನಿ,ಎಸ್ ವೈ ಎಸ್ ರಾಜ್ಯಾಧ್ಯಕ್ಷ ಬಷೀರ್ ಸ ಅದಿ ಪೀಣ್ಯ, ಮುಹಿಮ್ಮಾತ್ ನಿಂದ ಅಬ್ದುಲ್ ಖಾದರ್ ಸಖಾಫಿ ಮೊಗ್ರಾಲ್,ಮೂಸ ಸಖಾಫಿ ಕಳತ್ತೂರು, ಅಬ್ದುಲ್ ಅಝೀಝ್ ಹಿಮಮಿ ಗೋಸಾಡ,ಅಬ್ದುಲ್ ಖಾದರ್ ಜಲಾಲಿ,ಸಯ್ಯಿದ್ ಅಝ್ ಹರ್ ತಂಙಳ್,ಹಾಜಿ ಅಮೀರ್ ಆಲಿ ಚೂರಿ ಕೋಶಾಧಿಕಾರಿ, ಮುಹಮ್ಮದ್ ಅಶ್ರಫ್ ಸಖಾಫಿ ಉಳುವಾರ್,
ಎಸ್ ವೈಎಸ್ ಪ್ರ ಕಾರ್ಯದರ್ಶಿ ಕೆ ಎಮ್ ಸಿದ್ದೀಖ್ ಮೋಂಟುಗೋಳಿ, ಕರ್ನಾಟಕ ಯೋಜನಾ ಸಮಿತಿ ಕೋಶಾಧಿಕಾರಿ ಬದ್ರುದ್ದೀನ್ ಹಾಜಿ ಬಜಪೆ, ಉಪಾಧ್ಯಕ್ಷ ಇಸ್ಹಾಕ್ ಹಾಜಿ ಬೊಳ್ಳಾಯಿ ,ಸಲೀಂ ಕಣ್ಯಾಡಿ,ಸಲಾಂ ಮದನಿ ಗಡುಕಲ್ಲು, ಸಮೇತ ಹಲವಾರು ಗಣ್ಯ ವ್ಯಕ್ತಿಗಳು ಭಾಗವಹಿಸದರು.
ಹಿಮಮಿಗಳಿಗೆ ಮುಹೀಸುನ್ನ ಸಾರಥಿ ಕೆ ಎಂ ಮುಸ್ತಫಾ ನಯೀಮಿ ವಿಷಯ ಮಂಡಿಸಿದರು. ಮುಹಿಮ್ಮಾತ್ ಕರ್ನಾಟಕ ಯೋಜನಾ ಸಮಿತಿ ಪ್ರಧಾನ ಕಾರ್ಯದರ್ಶಿ ಅಶ್ರಫ್ ಕಿನಾರ ಮಂಗಳೂರು ಮುಂದೆ ನಡೆಯುವ ಕನ್ವೇಷನ್ ಗಳ 10 ಕೇಂದ್ರಗಳ ಹೆಸರು ಹಾಗೂ .ಈ ಟೀಮ್‌ನ್ನು ವಾಚಿಸಿದರು. ಕೆಕೆ ಅಶ್ರಫ್ ಸಖಾಫಿ ವಂದಿಸಿ ಸ್ವಲಾತ್ನೊಂದಿಗೆ ಸಭೆ ಮುಕ್ತಾಯವಾಯಿತು.
















ಇನ್ನಷ್ಟು ಸುದ್ದಿಗಳು
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ