ದುಬೈ: ಕೇರಳದಿಂದ ಅಮದು ಮಾಡಲಾಗುತ್ತಿದ್ದ ಹಣ್ಣು ಮತ್ತು ತರಕಾರಿಗಳ ಮೇಲಿನ ನಿಷೇಧವನ್ನು ಯುಎಇ ಹಿಂತೆಗೆದು ಕೊಂಡಿದೆ.ನಿಪ್ಹಾ ವೈರಸ್ ನಿಯಂತ್ರಣಕ್ಕೆ ಬಂದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.ಆದರೂ, ಪರಿಸರ ಸಚಿವಾಲಯವು ಕೇರಳದ ಸರಕುಗಳಲ್ಲಿ ವೈರಸ್ ಮುಕ್ತ ಎನ್ನುವ ಸಾಕ್ಷ್ಯ ಪತ್ರ ಕಡ್ಡಾಯ ಎಂದು ಸಚಿವಾಲಯ ಹೇಳಿದೆ. ಮೇ 25 ರಿಂದ ಕೇರಳದಿಂದ ಆಮದು ನಿಷೇಧವನ್ನು ಹೇರಲಾಗಿತ್ತು.
ನಿಪ್ಹಾ ವ್ಯಾಪಕವಾಗಿದ್ದ ಅವಧಿಯಲ್ಲಿ ವಿಶ್ವ ಆರೋಗ್ಯ ಸಂಘಟನೆ ನೀಡಿದ ಎಚ್ಚರಿಕೆಯ ಆಧಾರದ ಮೇಲೆ ಯುಎಇ ಮತ್ತು ಇತರ ಗಲ್ಫ್ ರಾಷ್ಟ್ರಗಳು ಕೇರಳದ ಆಹಾರ ಉತ್ಪನ್ನಗಳಿಗೆ ನಿಷೇಧ ಹೇರಿತ್ತು.ಕೊಲ್ಲಿಯಲ್ಲಿ ತರಕಾರಿ ಮಾರುಕಟ್ಟೆಯ ಪ್ರಮುಖ ಪಾಲನ್ನು ಹೊಂದಿರುವ ಕೇರಳದ ರಫ್ತಿನ ಮೇಲಿನ ನಿಷೇಧವು ಅನೇಕ ಆಹಾರ ಪದಾರ್ಥಗಳ ಅಭಾವ ಉಂಟಾಗಿತ್ತು. ದೊಡ್ಡ ಹೈಪರ್ಮಾರ್ಕೆಟ್‌ಗಳು ಇತರ ದೇಶಗಳಿಂದ ಪರ್ಯಾಯ ವಸ್ತುಗಳನ್ನು ಆಮದು ಮಾಡಿಕೊಳ್ಳುವ ಮೂಲಕ ಪರಿಹಾರ ಕಂಡು ಕೊಂಡಿತ್ತು.
ರಫ್ತು ನಿಷೇಧವನ್ನು ಹಿಂಪಡೆದು ಕೊಂಡಿರುವ ಹೊಸ ಕಾನೂನು ರಫ್ತು ಮಾಡುವ ವ್ಯಾಪಾರಿಗಳು ಮತ್ತು ರೈತರಲ್ಲಿ ಉತ್ಸಾಹ ಮೂಡಿಸಿದೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ