ಥೈಲ್ಯಾಂಡ್(ಜುಲೈ.07): ಥಾಯ್ಲ್ಯಾಂಡ್ ಗುಹೆಯಲ್ಲಿ ಸಿಲುಕಿದ್ದ ಆರು ಬಾಲಕರ ರಕ್ಷಣೆ ಮಾಡಲಾಗಿದೆ. ಥಮ್ ಲುವಾಂಗ್ ಗುಹೆಯಲ್ಲಿ ಸಿಲುಕಿದ್ದ 12 ಮಂದಿಯ ಪೈಕಿ ಆರು ಬಾಲಕರನ್ನು ರಕ್ಷಿಸಲಾಗಿದೆ. 10 ದಿನಗಳ ಬಳಿಕ ಆರು ಬಾಲಕರ ರಕ್ಷಣೆಯಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಥಾಯ್ಲೆಂಡ್ನಲ್ಲಿ ಇತ್ತೀಚೆಗೆ ಪ್ರವಾಹ ಉಂಟಾಗಿತ್ತು. ಗುಹೆಯೊಂದರಲ್ಲಿ ಫುಟ್ಬಾಲ್ ತಂಡದ ಕೋಚ್ ಸೇರಿದಂತೆ 12 ಬಾಲಕರು ಸಿಲುಕಿದ್ದರು. ಗುಹೆಯಲ್ಲಿ ನೀರಿನ ನಡುವೆ ಸಣ್ಣ ಗುಡ್ಡೆಯೊಂದರಲ್ಲಿ ಕಳೆದ 10 ದಿನಗಳಿಂದ ಜೀವ ಕೈಯಲ್ಲಿ ಇರಿಸಿಕೊಂಡು ಬದುಕುತ್ತಿದ್ದರು.
ಬ್ರಿಟಿಷ್ ಗುಹೆ ಮತ್ತು ಮುಳುಗು ತಜ್ಞರ ತಂಡ ಕಳೆದ 10 ದಿನಗಳಿಂದ ಗುಹೆಯ ಕತ್ತಲೆಯಲ್ಲಿದ್ದ ಇವರನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದೆ. ಸದ್ಯ ಆರು ಬಾಲಕರನ್ನು ರಕ್ಷಿಸಿದ್ದು ಉಳಿದ ಬಾಲಕರ ರಕ್ಷಣಾ ಕಾರ್ಯ ಭರದಿಂದ ಸಾಗಿದೆ.















ಇನ್ನಷ್ಟು ಸುದ್ದಿಗಳು
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
ಇರಾನ್ ಒಪ್ಪಂದ ಪಾಲಿಸದಿದ್ದರೆ ನೆತ್ತಿ ಮೇಲೆ ಬಾಂಬ್ ವರ್ಷಣ- ಡೊನಾಲ್ಡ್ ಟ್ರಂಪ್ ಖಡಕ್ ಎಚ್ಚರಿಕೆ!
ಇರಾನ್-ಯುಎಸ್ ಕದನ ವಿರಾಮ: ಡೊನಾಲ್ಡ್ ಟ್ರಂಪ್ ಘೋಷಣೆ- ಇರಾನ್ನಿಂದಲೂ ದೃಢೀಕರಣ
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
“ಬೆಲೆ ಏರಿಕೆ ನನಗೆ ಇಷ್ಟ”-ಇರಾನ್ ಯುದ್ಧದ ಕಾರಣದಿಂದ ಉಂಟಾದ ಬೆಲೆ ಏರಿಕೆಯ ಬಗ್ಗೆ ಟ್ರಂಪ್ ವಿವಾದಾತ್ಮಕ ಹೇಳಿಕೆ
’60 ದಿನಗಳಲ್ಲಿ ಹೊಸ ಕೆಲಸ ಹುಡುಕಿ, ಇಲ್ಲದಿದ್ದರೆ ದೇಶ ತೊರೆಯಿರಿ’- ಭಾರತೀಯ ಉದ್ಯೋಗಿಗಳಿಗೆ ಆತಂಕ
ಗಲ್ಫ್ ನಾಯಕರ ವಿನಂತಿಗೆ ಮನ್ನಣೆ ; ಇರಾನ್ ಮೇಲಿನ ದಾಳಿ ತಾತ್ಕಾಲಿಕ ರದ್ದು- ಟ್ರಂಪ್
‘ಯುದ್ಧ ಕೊನೆಗೊಳಿಸುವುದಕ್ಕೆ ಆದ್ಯತೆ ನೀಡಬೇಕು’- ಅಮೆರಿಕದ 14 ಅಂಶಗಳ ಪ್ರಸ್ತಾವನೆಗೆ ಇರಾನ್ ಪ್ರತಿಕ್ರಿಯೆ
ಕೊಲೆ ಬೆದರಿಕೆ, ದಂಗೆಯ ಸಾಧ್ಯತೆ; ನಿವಾಸ ಬಿಟ್ಟು ಹೊರಬಾರದ ಪುಟಿನ್- ಭದ್ರತಾ ವ್ಯವಸ್ಥೆಯಲ್ಲಿ ಭಾರಿ ಬದಲಾವಣೆ