ಕರ್ನಾಟಕ ರಾಜ್ಯ ಸುನ್ನಿ ಯುವ ಜನ ಸಂಘ (ಎಸ್ ವೈ ಎಸ್) ಇದರ ವಾರ್ಷಿಕ ಕೌನ್ಸಿಲ್ ಸಭೆಗಳು ಮಾರ್ಚ್ 21 ರಿಂದ ಮೇ 17 ರ ತನಕ ನಡೆಯಲಿದೆ .
ಯೂನಿಟ್: ಮಾರ್ಚ್ 21 – ಏಪ್ರಿಲ್ 10.ಸರ್ಕಲ್: ಏಪ್ರಿಲ್ 11 – 20,ಝೋನ್ (ದ.ಕ & ಕೊಡಗು): ಏಪ್ರಿಲ್ 21 – 30 : ಇತರ ಜಿಲ್ಲೆ ಏಪ್ರಿಲ್ 11 – 30,ಜಿಲ್ಲಾ ಸಮಿತಿ: ಮೇ 1 – 10 ಹಾಗೂ ರಾಜ್ಯ ಸಮಿತಿಯು ಮೇ 17 ಭಾನುವಾರ ಉಡುಪಿಯಲ್ಲಿ ನಡೆಯಲಿದೆ
ಮಾದರಿ ಮದುವೆ ಹಾಗೂ ಆತ್ಮ ಶುದ್ಧೀಕರಣ ಎಂಬ ವಿಷಯಗಳ ಬಗ್ಗೆ ತರಗತಿ ಹಾಗೂನಮ್ಮನ್ನಗಲಿದ ಆತ್ಮಗಳ ಸ್ಮರಣೆ ಹಾಗೂ ವಿಶ್ವ ಶಾಂತಿಗಾಗಿ ವಿಶೇಷ ಪ್ರಾರ್ಥನೆ ನಡೆಯಲಿದೆ.
ಆಯಾ ಮೇಲ್ಘಟಕಗಳ ನೇತೃತ್ವದಲ್ಲಿ ನಡೆಯುವ ಈ ಕೌನ್ಸಿಲ್ ಸಭೆಯಲ್ಲಿ ವಿವಿಧ ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಲಿದ್ದಾರೆ ಎಂದು
ಎಸ್ ವೈ ಎಸ್ ರಾಜ್ಯ ಆರ್ಗೈನಿಝಿಂಗ್ ವಿಭಾಗ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ