ಎಸ್.ವೈ.ಎಸ್ ವತಿಯಿಂದ ರಾಜ್ಯ ವ್ಯಾಪಿ ನಡೆಯುತ್ತಿರುವ ಮಾದರಿ ಮದುವೆ ಜನ ಜಾಗೃತಿ ಆಂದೋಲನದ ಸಮಾರೊಪ ಸಮಾರಂಭ ಮೇ 2 ಶನಿವಾರ ಪುತ್ತೂರಿನಲ್ಲಿ ನಡೆಯಲಿದೆ.ಈ ಕಾರ್ಯಕ್ರಮದ ಪ್ರಚಾರ ಸಭೆಯು ಎಸ್.ವೈ.ಎಸ್ ಜಿಲ್ಲಾಧ್ಯಕ್ಷ ಮಹ್ಬೂಬ್ ಸಖಾಫಿ ಕಿನ್ಯ ರವರ ಅಧ್ಯಕ್ಷತೆಯಲ್ಲಿ ಎಪ್ರಿಲ್ 12 ಆದಿತ್ಯವಾರ ಮದ್ಯಾಹ್ನ 2:00 ಗಂಟೆಗೆ ಅಲ್-ಹಸನ್ ಅಕಾಡಮಿ ಅಡ್ಯಾರ್ ನಲ್ಲಿ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಎಸ್.ವೈ.ಎಸ್ ರಾಜ್ಯ ನಾಯಕರು, ಎಸ್.ಜೆ.ಯು,ಕರ್ನಾಟಕ ಮುಸ್ಲಿಂ ಜಮಾಅತ್ ,ಎಸ್.ಜೆ.ಎಂ ,ಎಸ್.ಎಮ್.ಎ,ಎಸ್ಸೆಸ್ಸೆಫ್,ಎಸ್.ವೈ.ಎಸ್ ಸಂಘಟನೆಗಳ ಜಿಲ್ಲಾ ಕಾರ್ಯಕಾರಿ ಸದಸ್ಯರು ಹಾಗೂ ಎಸ್.ವೈ.ಎಸ್ ಝೋನ್ ಕ್ಯಾಬಿನೆಟ್ ನಾಯಕರು ಮತ್ತು ಸರ್ಕಲ್ ಅಧ್ಯಕ್ಷರು,ಪ್ರಧಾನ ಕಾರ್ಯದರ್ಶಿ, ಕೋಶಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಎಸ್.ವೈ.ಎಸ್ ದಕ ವೆಸ್ಟ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
‘ಲಬ್ಬೈಕ್ ಅಲ್ಲಾಹುಮ್ಮ ಲಬ್ಬೈಕ್’ ಪುಣ್ಯ ಭೂಮಿಯಲ್ಲಿ 20 ಲಕ್ಷಕ್ಕೂ ಹೆಚ್ಚು ಯಾತ್ರಿಕರ ಸಮಾಗಮ- ಇಂದು ‘ಅರಫಾತ್ ಸಂಗಮ’
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವೈದ್ಯಕೀಯ ಕ್ಷೇತ್ರಕ್ಕೆ ಗಂಭೀರ ಸವಾಲು : ಎಸ್ಸೆಸ್ಸೆಫ್ ಬೆಂಗಳೂರು
ಕಾನೂನುಬದ್ಧ ಬಲಿದಾನಕ್ಕೆ ಪೊಲೀಸ್ ಸಂರಕ್ಷಣೆ ನೀಡಿ- ಗೃಹ ಸಚಿವರಿಗೆ ಮೌಲಾನಾ ಶಾಫಿ ಸಅದಿ ಮನವಿ
‘ನನ್ನನ್ನು ತಿಹಾರ್ ಜೈಲಿಗೆ ಹಾಕಬಹುದು’; ಆತಂಕ ಹಂಚಿಕೊಂಡ ಕಾಕ್ರೋಚ್ ಜನತಾ ಪಕ್ಷದ ಸಂಸ್ಥಾಪಕ ಅಭಿಜೀತ್ ದಿಪ್ಕೆ
ವೈದ್ಯರ ನಿರ್ಲಕ್ಷ್ಯದಿಂದ ಯುವಕ ಮೃತ್ಯು: ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿ ಶಾಫಿ ಸಅದಿ ಅವರಿಂದ ಸಚಿವರಿಗೆ ಮನವಿ
ಉಪ್ಪಿನಂಗಡಿ: ಕಂಪ್ಯೂಟರ್ ಕ್ಲಾಸ್ಗೆ ತೆರಳಿದ್ದ 13 ವರ್ಷದ ಬಾಲಕ ನಾಪತ್ತೆ
ಗಲ್ಫ್ ನಾಯಕರ ವಿನಂತಿಗೆ ಮನ್ನಣೆ ; ಇರಾನ್ ಮೇಲಿನ ದಾಳಿ ತಾತ್ಕಾಲಿಕ ರದ್ದು- ಟ್ರಂಪ್
ಮುಂದಿನ 6 ತಿಂಗಳುಗಳು ಅತ್ಯಂತ ಕಠಿಣ, ಹಲವರಿಗೆ ಉದ್ಯೋಗ ನಷ್ಟ- ಟೆಕ್ಸ್ಟೈಲ್ ಸಂಸ್ಥಾಪಕನ ‘ಎಕ್ಸ್’ ಪೋಸ್ಟ್ ವೈರಲ್
ದುಲ್ ಹಜ್ಜ್ ಚಂದ್ರ ದರ್ಶನ : ಗಲ್ಫ್ ರಾಷ್ಟ್ರಗಳಲ್ಲಿ ಮೇ.27 ರಂದು ಈದುಲ್ ಅದ್’ಹಾ
ದುಲ್ ಹಿಜ್ಜಾ ಚಂದ್ರದರ್ಶನವಾಗಿಲ್ಲ: ಮೇ 28 ರಂದು ಬಕ್ರೀದ್- ಖಾಝಿಗಳಿಂದ ಘೋಷಣೆ