ಮಂಗಳೂರು: ಇಂಡಿಯನ್ ಗ್ರಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎ.ಪಿ ಉಸ್ತಾದರು ಮೇ 2 ರಂದು ಪುತ್ತೂರಿನಲ್ಲಿ ನಡೆಯಲಿರುವ ‘ಮಾದರಿ ಮದುವೆ’ ಜನ ಜಾಗೃತಿ ಸಮ್ಮೇಳನದಲ್ಲಿ ಭಾಗವಹಿಸುವ ಸಲುವಾಗಿ ಜಿಲ್ಲೆಗೆ ಆಗಮಿಸಲಿದ್ದು, ಈ ಕಾರ್ಯಕ್ರಮದ ಯಶಸ್ವಿಗಾಗಿ ಸಮಾಲೋಚನಾ ಸಭೆಯು ಅಡ್ಯಾರ್ ಕಣ್ಣೂರು ಸುನ್ನೀ ಸೆಂಟರ್ ನಲ್ಲಿ ನಡೆಯಿತು.
ಎಸ್.ವೈ.ಎಸ್ ದ.ಕ ವೆಸ್ಟ್ ಜಿಲ್ಲಾಧ್ಯಕ್ಷ ಮಹ್ಬೂಬ್ ಸಖಾಫಿ ಕಿನ್ಯ ಅಧ್ಯಕ್ಷತೆಯಲ್ಲಿ ನಿಕಟಪೂರ್ವ ಅಧ್ಯಕ್ಷ ಇಸ್ಹಾಕ್ ಝುಹ್ರಿ ಕಾನಕರೆ ಉದ್ಘಾಟಿಸಿದರು. ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಎಂ ಅಬೂಬಕ್ಕರ್ ಸಿದ್ದೀಕ್ ವಿಷಯ ಮಂಡಿಸಿ ಮಾತನಾಡಿದರು
ಕಾರ್ಯಕ್ರಮದಲ್ಲಿ ಜಿಲ್ಲಾ ಕೋಶಾಧಿಕಾರಿ ರಝಾಕ್ ಭಾರತ್, ಉಪಾಧ್ಯಕ್ಷರಾದ ಯಾಕೂಬ್ ಸಅದಿ ನಾವೂರು, ನವಾಝ್ ಸಖಾಫಿ ಅಡ್ಯಾರ್ ಪದವು, ಬದ್ರುದ್ದೀನ್ ಅಝ್ಹರಿ ಕೈಕಂಬ, ಕಾರ್ಯದರ್ಶಿಗಳಾದ ಮಹ್ಮೂದ್ ಸಅದಿ ಕುಕ್ಕಾಜೆ, ಫಾರೂಕ್ ಶೇಡಿಗುರಿ ಮತ್ತಿತರರು ಉಪಸ್ಥಿತರಿದ್ದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಸ್ವಾಗತಿಸಿ, ತೌಸೀಫ್ ಸಅದಿ ಹರೇಕಳ ಧನ್ಯವಾದ ಸಲ್ಲಿಸಿದರು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ