ಶಾರ್ಜಾ: ನಕಲಿ ಸರಕುಗಳು ಮತ್ತು ಅವಧಿ ಮೀರಿದ ಆಹಾರವನ್ನು ಮಾರಾಟ ಮಾಡುವ ಕಾನೂನು ವಿರುದ್ದ ವ್ಯಾಪಾರವನ್ನು ಶಾರ್ಜಾ ಪುರಸಭೆಯು ನಿರ್ಬಂಧಿಸಿದೆ.ಶಾರ್ಜಾದ ವಿವಿಧ ಭಾಗಗಳಿಂದ ವಶಪಡಿಸಲಾದ ಉತ್ಪನ್ನಗಳನ್ನು ಮಾನವೀಯ ಸಂಸ್ಥೆಗಳ ಮೂಲಕ ಬಡವರಿಗೆ ನೀಡಲಾಯಿತು. ಉಪಯೋಗ ಶೂನ್ಯ ಉತ್ಪನ್ನಗಳನ್ನು ನಾಶಪಡಿಸಲಾಗಿದೆ.
ಮುನ್ಸಿಪಲ್ ಗ್ರಾಹಕರ ಸೇವಾ ಇಲಾಖೆಯ ಸಹಾಯಕ ನಿರ್ದೇಶಕ ಖಾಲೀದ್ ಬಿನ್ ಫಲಾಹ್ ಅಲ್ ಸುವೈದಿ, ಅಂತಹ ಅಕ್ರಮ ಮಾರಾಟವನ್ನು ತಡೆಗಟ್ಟಲು 40 ತಂಡಗಳನ್ನು ನಿಯೋಜಿಸಲಾಗಿದೆ ಎಂದು ಹೇಳಿದ್ದಾರೆ.ಅಕ್ರಮ ವ್ಯಾಪಾರ ಸಂಸ್ಥೆಗಳು ತಮ್ಮ ತಾಯ್ನಾಡಿಗೆ ಪ್ರಯಾಣ ಬೆಳೆಸುವವರನ್ನು ಪ್ರಚೋದಿಸಿ ಕಾನೂನು ವಿರೋಧಿ ವ್ಯಾಪಾರ ಕಾರ್ಯಾಚರಣೆ ಮಾಡುತ್ತಿವೆ ಎಂದು ಅವರು ಹೇಳಿದರು.
ಈ ವ್ಯಾಪಾರಿಗಳಲ್ಲಿ ಹೆಚ್ಚಿನವರು ದೇಶದಲ್ಲಿ ಅಕ್ರಮವಾಗಿ ನೆಲೆಸಿದವರಾಗಿದ್ದಾರೆ. ಅನೇಕರು ಪೊಲೀಸರು ಹುಡುಕುತ್ತಿರುವ ಅಪರಾಧಿಗಳೂ ಆಗಿದ್ದಾರೆ. ಅಂತಹ ಚಟುವಟಿಕೆಗಳನ್ನು ಗಮನಿಸಿದರೆ 993 ಎಂಬ ನಂಬರ್ಗೆ ಕರೆ ಮಾಡಲು ಮುನಿಸಿಪಾಲಿಟಿಯ ಅಧಿಕಾರಿಗಳು ಒತ್ತಾಯಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು