ಶಾರ್ಜಾ: ಯುಎಇಯ ಶಾರ್ಜಾದಲ್ಲಿ ಮಲಯಾಳಿ ವ್ಯಕ್ತಿಯೊಬ್ಬರು ಚಾಕು ಇರಿತದಿಂದ ಮೃತಪಟ್ಟಿದ್ದಾರೆ. ಕಣ್ಣೂರು ಮೂಲದ ಇಸ್ಮಾಯಿಲ್ ಪೊನ್ನನ್ ಮೃತಪಟ್ಟ ದುರ್ದೈವಿ. ಟಿಕ್ಟಾಕ್ನಲ್ಲಿ ಮಲಯಾಳಿಗಳ ನಡುವೆ ಉಂಟಾದ ವೈಷಮ್ಯವೇ ಈ ಕೊಲೆಯಲ್ಲಿ ಅಂತ್ಯಗೊಂಡಿದೆ ಎಂದು ವರದಿಯಾಗಿದೆ.
ಆರೋಪಿ ಕೂಡ ಮಲಯಾಳಿ ಎಂದು ಮಾಹಿತಿ ಲಭ್ಯವಾಗಿದೆ. ಕಳೆದ ದಿನ ಈ ಘಟನೆ ನಡೆದಿದೆ.
ಶಾರ್ಜಾದ ಅಲ್ ನಹ್ದಾದಲ್ಲಿ ಈ ಘಟನೆ ನಡೆದಿದೆ.
ಟಿಕ್ಟಾಕ್ನಲ್ಲಿ ಪರಸ್ಪರ ಸವಾಲು ಹಾಕಿಕೊಂಡ ನಂತರ ಈ ಕೊಲೆ ನಡೆದಿದೆ. ಕೊಲೆಗೆ ಮುನ್ನ ಇವರು ಟಿಕ್ಟಾಕ್ನಲ್ಲಿ ಹಾಕಿದ್ದ ಸವಾಲಿನ ವಿಡಿಯೋ ದೃಶ್ಯಗಳು ಕೂಡ ಹೊರಬಂದಿವೆ. ಶಾರ್ಜಾ ಪೊಲೀಸರು ತನಿಖೆ ಆರಂಭಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ