ಕೊಚ್ಚಿ: ಯುದ್ಧದ ಪರಿಸ್ಥಿತಿ ಉದ್ಭವಿಸಿರುವ ಹಿನ್ನೆಲೆಯಲ್ಲಿ ಕೊಚ್ಚಿಯಿಂದ ಬಹ್ರೇನ್ಗೆ ಹೊರಡಬೇಕಿದ್ದ ವಿಮಾನ ಸೇವೆಗಳನ್ನು ರದ್ದುಗೊಳಿಸಲಾಗಿದೆ. ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕಾರ್ಯಾಚರಣೆ ನಡೆಸಬೇಕಿದ್ದ ಎರಡು ಪ್ರಮುಖ ವಿಮಾನಗಳನ್ನು ರದ್ದುಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಧ್ಯಾಹ್ನ 1 ಗಂಟೆಗೆ ಹೊರಡಬೇಕಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನವನ್ನು ರದ್ದುಗೊಳಿಸಲಾಗಿದ್ದು, ಪ್ರಯಾಣಿಕರನ್ನು ವಿಮಾನದೊಳಗೆ ಹತ್ತಿಸಿದ ಬಳಿಕವಷ್ಟೇ ಸೇವೆ ರದ್ದತಿ ಕುರಿತು ಮಾಹಿತಿ ನೀಡಲಾಯಿತು. ಇದರ ಬೆನ್ನಲ್ಲೇ, ರಾತ್ರಿ 9.45ಕ್ಕೆ ಹೊರಡಬೇಕಿದ್ದ ಇಂಡಿಗೋ ಸಂಸ್ಥೆಯ ವಿಮಾನ ಸೇವೆಯನ್ನೂ ಸಹ ರದ್ದುಗೊಳಿಸಲಾಗಿದೆ.
















ಇನ್ನಷ್ಟು ಸುದ್ದಿಗಳು
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮರುಪರಿಶೀಲಿಸುವಂತೆ ಕೆಸಿಎಫ್ ಆಗ್ರಹ
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?