ಬಂಟ್ವಾಳ:SSF ಬಂಟ್ವಾಳ ಡಿವಿಷನ್ ಇದರ ವತಿಯಿಂದ ಬೃಹತ್ ರಕ್ತದಾನ ಶಿಬಿರ ಮತ್ತು ಬಂಟ್ವಾಳ ಡಿವಿಷನ್ ವ್ಯಾಪ್ತಿಯ ರೈಟ್ ಟೀಮ್ ಸದಸ್ಯರ ಸ್ನೇಹ ಕೂಟವು ಜು.15 ರಂದು ಬೆಳಿಗ್ಗೆ 8 ಗಂಟೆಗೆ ಬಿ.ಸಿ ರೋಡ್ ನ ಸ್ಪರ್ಶ ಹಾಲ್ ನಲ್ಲಿ ನಡೆಯಲಿದೆ.
ಬೆಳಿಗ್ಗೆ 10 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದ್ದು ಅಧ್ಯಕ್ಷತೆಯನ್ನು ರಶೀದ್ ಹಾಜಿ ವಗ್ಗ (ಅದ್ಯಕ್ಷರು SSF ಬಂಟ್ವಾಳ ಡಿವಿಷನ್)ವಹಿಸುವರು.ಅಲ್ ಹಾಜ್ ಎಸ್.ಪಿ ಹಂಝ ಸಖಾಫಿ ಬಂಟ್ವಾಳ(ಅಧ್ಯಕ್ಷರು ಕೆಸಿಎಫ್ ಅಂತರ್ ರಾಷ್ಟೀಯ ಸಮಿತಿ) ಉದ್ಘಾಟಿಸಲಿದ್ದಾರೆ.
ಆಬಿದ್ ನಈಮಿ ಪ್ರ,ಕಾರ್ಯದರ್ಶಿ ಬಂಟ್ವಾಳ ಡಿವಿಷನ್ ಸ್ವಾಗತ ಹಾಗೂ ಕೆ.ಪಿ ಸಿರಾಜುದ್ದೀನ್ ಸಖಾಫಿ ಕನ್ಯಾನ (ಅದ್ಯಕ್ಷರು SSF ದ.ಕ ಜಿಲ್ಲಾ ಸಮಿತಿ) ಸಂದೇಶ ಭಾಷಣ ನಡೆಸುವರು.
ಗೌರವಾನ್ವಿತ ಅತಿಥಿಗಳಾಗಿ,U.T ಖಾದರ್(ವಸತಿ ಮತ್ತು ನಗರಾಬಿವೃದ್ಧಿ ಸಚಿವರು ಕರ್ನಾಟಕ ಸರಕಾರ, ರಾಜೇಶ್ ನಾಯ್ಕ (ಶಾಸಕರು ಬಂಟ್ವಾಳ)
ರಮಾನಾಥ ರೈ ಮಾಜಿ ಸಚಿವರು ಕರ್ನಾಟಕ,
N.K.M ಶಾಪಿ ಶಹದಿ (ಅಧ್ಯಕ್ಷರು ಇಹ್ಸಾನ್ ಕರ್ನಾಟಕ ಹಾಗೂ ಇನ್ನಿತರ ನೇತಾರರು ಬಾಗವಹಿಸಲಿದ್ದಾರೆ. ಸಹಸ್ರಾರು ರಕ್ತದಾನಿಗಳು ಬಾಗವಹಿಸುವ ನಿರೀಕ್ಷೆ ಇದೆ ಎಂದು ಪ್ರಕಟಣೆಯಲ್ಲಿ ಶಾಹುಲ್ ಹಮೀದ್ ಕದ್ಕರ್ SSF ಕೆಪಿ ಬೈಲ್ ಯೂನಿಟ್, ಕಲ್ಲಡ್ಕ ಸೆಕ್ಟರ್ ರವರು ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ