ಕರ್ನಾಟಕ ಮುಸ್ಲಿಂ ಜಮಾಅತ್, ಎಸ್ ವೈ ಎಸ್,ಎಸ್ಸೆಸ್ಸೆಫ್ ಗೂಡಿನಬಳಿ ಘಟಕದ ವತಿಯಿಂದ ಸರಕಾರಿ ಕಾಲೇಜು ಸಮೀಪ ವಿಜೃಂಭಣೆಯಿಂದ ಸ್ವಾತಂತ್ರ್ಯೋತ್ಸವ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ಸೆಸ್ಸೆಫ್ ಗೂಡಿನಬಳಿ ಘಟಕದ ಅಧ್ಯಕ್ಷ ಅಲೀಂ SB ವಹಿಸಿದ್ದರು. ಗೂಡಿನಬಳಿ ವೆಲ್ಫೇರ್ ಅಸೋಸಿಯೇಷನ್ ಕೋಶಾಧಿಕಾರಿ ಜಿ.ಕೆ ಹನೀಫ್ ಹಾಜಿ ಧ್ವಜಾರೋಹಣ ನೆರವೇರಿಸಿದರು, ಇರ್ಷಾದ್ ಹಾಜಿ ಗೂಡಿನಬಳಿ ಪ್ರತಿಜ್ಞಾವಿಧಿ ಮತ್ತು ಸಂದೇಶ ಭಾಷಣ ನಡೆಸಿದರು.
ಕಾರ್ಯಕ್ರಮದಲ್ಲಿ ಮಸ್ಜಿದ್ ಏ ಮುತ್ತಲಿಬ್ ಗೂಡಿನಬಳಿ ಉಪಾಧ್ಯಕ್ಷ ಮನ್ಸೂರ್ GK ಸದಸ್ಯರಾದ ಮುಬಾರಕ್ ಟಿ, ಹಸನಬ್ಬ, ರಝಕ್ ಟಿ ಸುಲೈಮಾನ್ ಹಯತುಲ್ ಇಸ್ಲಾಂ ಮದ್ರಸ ಮಾಜಿ ಸಂಚಾಲಕ ಇಬ್ರಾಹಿಂ ಹಾಜಿ ಹಯತುಲ್ ಇಸ್ಲಾಂ ಸಂಘದ ಸದಸ್ಯ ಅಕ್ಬರ್ ಎಮ್ ಕೆ, ಎಸ್ಸೆಸ್ಸೆಫ್ ಉಪಾಧ್ಯಕ್ಷ ಶಫೀಕ್, ಸದಸ್ಯರಾದ ಸ್ವಾದಿಕ್, ಮುಸ್ಲಿಂ ಜಮಾತ್ ನಾಯಕರಾದ ರಝಕ್ ಹಾಜಿ ಜಬಲುನ್ನೂರ್ ಗೂಡಿನಬಳಿ ವೆಲ್ಫೇರ್ ಉಪಾಧ್ಯಕ್ಷರಾದ ಅಝೀಝ್ ಪ್ರಧಾನ ಕಾರ್ಯದರ್ಶಿ ಅಥವುಲ್ಲಾ GK ಸಹಿತ ಹಲವು ಗಣ್ಯರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ