janadhvani

Kannada Online News Paper

ನೆಲ್ಲಿಕಾರ್ ಮದ್ರಸ ದಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ

<p>ಕಾರ್ಕಳ : ಮುಹಿಯುದ್ದೀನ್ ಜುಮ್ಮಾ ಮಸೀದಿ ನೆಲ್ಲಿಕಾರ್ ಇದರ ಆಶ್ರಯದಲ್ಲಿ 80ನೇ ಸ್ವಾತಂತ್ರೋತ್ಸವದ ಧ್ವಜಾರೋಹಣ ಕಾರ್ಯಕ್ರಮ ಇಶಾಅತುಲ್ ಉಲೂಮ್ ಮದರಸ…</p>

ಕಾರ್ಕಳ : ಮುಹಿಯುದ್ದೀನ್ ಜುಮ್ಮಾ ಮಸೀದಿ ನೆಲ್ಲಿಕಾರ್ ಇದರ ಆಶ್ರಯದಲ್ಲಿ 80ನೇ ಸ್ವಾತಂತ್ರೋತ್ಸವದ ಧ್ವಜಾರೋಹಣ ಕಾರ್ಯಕ್ರಮ ಇಶಾಅತುಲ್ ಉಲೂಮ್ ಮದರಸ ವಠಾರದಲ್ಲಿ ನಡೆಯಿತು.

ಮಸೀದಿ ಅಧ್ಯಕ್ಷರಾದ ಅಬ್ದುರ್ರಹ್ಮಾನ್ ಮುಸ್ಲಿಯಾರ್ ರವರು ಧ್ವಜಾರೋಹಣವನ್ನು ನೆರವೇರಿಸಿದರು. ಮಸೀದಿ ಯ ಇಮಾಮ ರಾದ ಸಯ್ಯದ್ ಗುಲ್ರೇಜ್ ಅಹ್ಮದ್ ರಜ್ವಿ ರವರು ದುಆ ವನ್ನು ನೆರವೇರಿಸಿದರು. ಸಮಿತಿಯ ಸದಸ್ಯರಾದ ಮಯ್ಯದಿ ರವರು ಸ್ವಾಗತಿಸಿದರು.
ಆಡಳಿತ ಸಮಿತಿಯ ಸದಸ್ಯರು, ಜಮಾಅತ್’ರು, ಮದ್ರಸ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕೊನೆಯಲ್ಲಿ ಸಿಹಿತಿಂಡಿ ವಿತರಿಸಲಾಯಿತು.

ಇದನ್ನೂ ಓದಿರಿ...