ಹಝ್ರತ್ ಸಯ್ಯಿದ್ ಖಾದಿರ್ ಷಾ ವಲಿಯುಲ್ಲಾಹಿ (ಖ. ಸಿ)
ದರ್ಗಾ ಷರೀಫ್ ಕರ್ಬಲಾ ಕುದ್ರೋಳಿ ಮಂಗಳೂರು ಪ್ರತೀ ಎರಡು ವರ್ಷಕ್ಕೊಮ್ಮೆ ಆಚರಿಸಿಕೊಂಡು ಬರುವ ಉರೂಸ್ ಕಾರ್ಯಕ್ರಮ 2೦27 ಜನವರಿ 1ರಿಂದ 9 ರ ತನಕ ನಡೆಸಲು ದರ್ಗಾ ಅಧ್ಯಕ್ಷ ಮುಸ್ತಾಕ್ ನೇತೃತ್ವದ ಸಭೆಯಲ್ಲಿ ತೀರ್ಮಾನಿಸಲಾಯಿತು.
ರಾತೀಬ್ ಹಾಗೂ ಮೌಲಿದ್ ಮಜ್ಲಿಸ್
,ಉದ್ಘಾಟನಾ ಸಮಾರಂಭ
,ಧಾರ್ಮಿಕ ಉಪನ್ಯಾಸ
,ಸ್ವಲಾತ್ ಮಜ್ಲಿಸ್,ಬುರ್ಧಾ ಮಜ್ಲಿಸ್, ಸೌಹಾರ್ದ ಸಂಗಮ ಹಾಗೂ ಸಮಾರೋಪ ಸಮಾರಂಭ ಈ ರೀತಿ ಕಾರ್ಯಕ್ರಮ ನಡೆಯಲಿದೆ. ಸಭೆಯಲ್ಲಿ ದರ್ಗಾ ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದ್ದರು. ಎಂದು ದರ್ಗಾ ಪ್ರಧಾನ ಕಾರ್ಯದರ್ಶಿ ಅಶ್ರಫ್ ಕಿನಾರ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ