ಕರ್ನಾಟಕ ರಾಜ್ಯ ಸುನ್ನಿ ಸ್ಟುಡೆಂಟ್ ಫೆಡರೇಷನ್ ಎಸ್ಎಸ್ಎಫ್ ಬಂಟ್ವಾಳ ಡಿವಿಷನ್ ವತಿಯಿಂದ ಬೃಹತ್ ರಕ್ತದಾನ ಶಿಬಿರವು 15-07-2018ರಂದು ಡಿವಿಷನ್ ಅಧ್ಯಕ್ಷರಾದ ಅಬ್ದುಲ್ ರಶೀದ್ ವಗ್ಗ ಇವರ ಅಧ್ಯಕ್ಷತೆಯಲ್ಲಿ ಬಿ.ಸಿ. ರೋಡಿನ ಸ್ಪರ್ಶಾ ಹಾಲಿನಲ್ಲಿ ನಡೆಯಲಿದೆ.
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿಯ ಅಧ್ಯಕ್ಷರಾದ ಎಸ್.ಪಿ ಹಂಝ ಸಖಾಫಿ ಉಸ್ತಾದರು ಉದ್ಘಾಟನೆ ಮಾಡಲಿದ್ದು, ಎಸ್ಎಸ್ಎಫ್ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾದ ಸಿರಾಜುದ್ದೀನ್ ಸಖಾಫಿ ಕನ್ಯಾನ ಇವರು ಸಂದೇಶ ಭಾಷಣ ಮಾಡಲಿದ್ದಾರೆ.
ಬೆಳಿಗ್ಗೆ 11.30ಕ್ಕೆ ಸರಿಯಾಗಿ ಬಂಟ್ವಾಳ ಡಿವಿಷನ್ ವ್ಯಾಪ್ತಿಯ ರೈಟ್ ಟೀಂ ಕಾರ್ಯಕರ್ತರ ಸ್ನೇಹಕೂಟ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮದಲ್ಲಿ ಎನ್ ಕೆ ಎಂ ಶಾಫಿ ಸಅದಿ ಬೆಂಗಳೂರು, ಜಿ.ಎಂ ಕಾಮಿಲ್ ಸಖಾಫಿ, ಯುಟಿ ಖಾದರ್, ರಾಜೇಶ್ ನಾಯ್ಕ್, ರಮಾನಾಥ ರೈ ಸಹಿತ ಹಲವು ಧಾರ್ಮಿಕ ರಾಜಕೀಯ ಸಾಮಾಜಿಕ ನಾಯಕರು ಭಾಗವಹಿಸಲಿದ್ದಾರೆ ಎಂದು ಎಸ್ಸೆಸ್ಸೆಫ್ ಬಂಟ್ವಾಳ ಡಿವಿಷನ್ ಮಾದ್ಯಮ ಕಾರ್ಯದರ್ಶಿ ಹಾರಿಸ್ ಪೆರಿಯಪಾದೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ