ಸುನ್ನೀ ಯುವಜನ ಸಂಘ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ದಿನಾಂಕ 11-07-2018 ಬುಧವಾರ ಬೆಳಗ್ಗೆ ಮಂಗಳೂರು ಜಂಯ್ಯತುಲ್ ಉಲಮಾ ಕಛೇರಿಯಲ್ಲಿ ಜಿಲ್ಲಾದ್ಯಕ್ಷ ರಾದ ಪಿ ಎಂ ಉಸ್ಮಾನ್ ಸಅಧಿ ಪಟ್ಟೋರಿ ಅದ್ಯಕ್ಷರ ನೇತೃತ್ವದಲ್ಲಿ
ಕಾರ್ಯಕಾರಿಣಿ ಸಭೆಯಲ್ಲಿ ಇತ್ತೀಚೆಗೆ ನಮ್ಮ ನ್ನಗಲಿದ C ಅಬ್ದುಲ್ಲ ಉಸ್ತಾದ್ ಉಪ್ಪಳ
ನೆಕ್ಕಿಲಾಡಿ ಇಸ್ಮಾಯಿಲ್ ಮುಸ್ಲಿಯಾರ್ ಸಮೇತ ಹಿರಿಯ ವ್ಯಕ್ತಿ ಮಾಜಿ ಸಚಿವರಾದ ಬಿ ಎ ಮೊಹ್ದೀನ್ ಸಮೇತ ಸಂಘ ಕುಟುಂಬದಲ್ಲಿ ಮರಣ ಹೊಂದಿದವರ ಮೇಲೆ ಹಾಗೂ ಅನಾರೋಗ್ಯದಿಂದಿರುವ ಜಿ ಎಂ ಉಸ್ತಾದ್, ಕಂಕನಾಡಿ ಉಸ್ತಾದ್ ಹಾಗೂ ಎಲ್ಲಾ ಸಂಘ ಕುಟುಂಬದ ನಾಯಕರು ಕಾರ್ಯಕರ್ತರಿಗೆ ಬೇಕಾಗಿ ಕುರ್ ಆನ್ ಪಾರಾಯಣ ಮೂಲಕ ವಿಶೇಷ ಮಜ್ಲಿಸ್ ನಡೆಸಿ ದುಆ ಮಾಡಲಾಯಿತು.
ಸಭೆಯಲ್ಲಿ ರಾಜ್ಯ ಕಾರ್ಯದರ್ಶಿ ಮೂಳೂರು ಸಖಾಫಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ರಪ್ ಕಿನಾರ ಕೋಶಾಧಿಕಾರಿ ಹನೀಪ್ ಹಾಜಿ ಉಳ್ಳಾಲ . ಝೋನ್ ನಾಯಕರಾದ ಮಜೂರು ಸಅದಿ ಬಾವ ಫಕ್ರುದ್ದೀನ್ ಖಾಸಿಂ ಪದ್ಮುಂಜೆ ಖಲೀಲ್ ಮುಸ್ಲಿಯಾರ್ ಕಾರ್ಯದರ್ಶಿ ಉಮರ್ ಮಾಸ್ಟರ್ ಸಲೀಲ್ ಹಾಜಿ ಹಾಗೂ ಜಿಲ್ಲಾ ಸಮಿತಿ ಸದಸ್ಯರು ಭಾಗವಹಿಸಿದ್ದರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ