ಕುದ್ಲೂರು,ಜು23: ಮರ್ಹೂಂ ಕೆ.ಸುಲೈಮಾನ್ ಹಾಜೀ &ಫ್ಯಾಮಿಲಿ ಸಮಿತಿಯಿಂದ ಕುಟುಂಬ ಪರಿಧಿಯ ಎಲ್ಲಾ ಸದಸ್ಯರನ್ನೊಳಗೊಂಡ ಫ್ಯಾಮಿಲೀ ಮುಲಾಖಾತ್ ಇಲ್ಲಿನ ಪುತ್ತು ಹಾಜೀ ಅವರ ಮನೆಯಲ್ಲಿ ನಡೆಯಿತು.

ಸಮಿತಿ ಅಧ್ಯಕ್ಷ ಸುಲೈಮಾನ್ ಮುಸ್ಲಿಯಾರ್ ಉದ್ಘಾಟಿಸುತ್ತಾ,ಕುಟುಂಬ ಸೌಹಾರ್ದ ಹದಗೆಡುತ್ತಿರುವಾಗ ನಮ್ಮ ಕುಟುಂಬದ ನವಪೀಳಿಗೆಯನ್ನು ಐಕ್ಯದ ಸರಣಿಗೆ ಕೊಂಡೊಯ್ಯುವಲ್ಲಿ ದೊಡ್ಡ ಪ್ರಯತ್ನಮಾಡಲಿದ್ದೇವೆ ಎಂದರು.

ಕಾರ್ಯಕ್ರಮದಲ್ಲಿ ಝಕರಿಯಾ ಪೈಝಿ,ಅಬೂಬಕ್ಕರ್ ಸಅದಿ ಕೌಟುಂಬಿಕ ವಿಷಯಗಳಲ್ಲಿ ತರಗತಿಯನ್ನು ನಡೆಸಿಕೊಟ್ಟರು.ಹತ್ತು ಸೆಶನ್ ಗಳಲ್ಲಿ ನಡೆದ ವಿವಿಧ ಕಾರ್ಯಕ್ರಮಗಳು ಬಹಳ ಯಶಸ್ವಿಯಾಗಿ ನೆರವೇರಿತು. ಕಾರ್ಯಕ್ರಮವನ್ನು ಪ್ರಧಾನ ಕಾರ್ಯದರ್ಶಿ ಎಂ.ಎಚ್ ಮುಹಮ್ಮದ್ ಮದನಿ ಸ್ವಾಗತಿಸಿ, ಜೊತೆ ಕಾರ್ಯದರ್ಶಿ ಸಿರಾಜ್ ಕುದ್ಲೂರು ವಂದಿಸಿದರು















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ