ಆದೂರು:ಸೈಯ್ಯದ್ ಅಶ್ರಫ್ ತಂಙಳ್ ಮದನಿ,ಅಸ್ಸಖಾಫ್ ಆದೂರು ಅವರ ಸಾರಥ್ಯದಲ್ಲಿ ನಡೆಯುತ್ತಿರುವ ‘ಮಜ್ಲಿಸ್ ಎಜು ಪಾರ್ಕ್’ ನಲ್ಲಿ ಹೊಸದಾಗಿ ಇತ್ತೀಚೆಗೆ ನಿರ್ಮಿಸಲ್ಪಟ್ಟ ವಿಶಾಲವಾದ ಮಸ್ಜಿದ್ನಲ್ಲಿ ‘ಜುಮ್ಮಾ ಆರಂಭ’ ದಿನಾಂಕ-27/7/2018 ಶುಕ್ರವಾರ ಜಾಗತಿಕ ಮುಸ್ಲಿಮರ ಅನಿಷೇಧ್ಯ ನಾಯಕ ಖಮರುಲ್ ಉಲಮಾ ಕಾಂತಪುರಂ ಎ.ಪಿ.ಅಬೂಬಕ್ಕರ್ ಮುಸ್ಲಿಯಾರ್ ಅವರ ನೇತೃತ್ವದಲ್ಲಿ ನಡೆಯಲಿಕ್ಕಿದೆ.
ಪ್ರಸ್ತುತ ಕಾರ್ಯಕ್ರಮದಲ್ಲಿ ಕರ್ನಾಟಕ ಘನ ಸರಕಾರದ ನಗರಾಭಿವೃದ್ದಿ ಮತ್ತು ವಸತಿ ಸಚಿವ ಯು.ಟಿ.ಖಾದರ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಅಲ್ಲದೇ ಹಲವು ಸಾದಾತುಗಳು, ಉಲಮಾ,ಉಮರಾ ನಾಯಕರು ಭಾಗವಹಿಸಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಸುನ್ನೀ ಮುಸ್ಲಿಮರು ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸ ಬೇಕೆಂದು ಎಜು ಪಾರ್ಕ್ ಕಛೇರಿ ವಿಭಾಗ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದೆ.















ಇನ್ನಷ್ಟು ಸುದ್ದಿಗಳು
ಚುನಾವಣಾ ಸಂಭ್ರಮಾಚರಣೆ: ಪಟಾಕಿ ಸಿಡಿದು ಮುಸ್ಲಿಂ ಲೀಗ್ ಕಾರ್ಯಕರ್ತ ಮೃತ್ಯು
ತಮ್ಮದೇ ಸರ್ಕಾರ ಮಂಡಿಸಿದ ಜಾತಿ ಸಮೀಕ್ಷೆ ವರದಿಯನ್ನು ಸುಟ್ಟು ಹಾಕಿದ ಕಾಂಗ್ರೆಸ್ ಎಂಎಲ್ಸಿ
ಕರ್ನಾಟಕ ಸರ್ಕಾರವನ್ನು ಬೀಳಿಸಲು ಕೇರಳ ದೇವಸ್ಥಾನದಲ್ಲಿ ಮೃಗ ಬಲಿ – ದೇವಸ್ವಂ ಸಚಿವರು ಹೇಳಿದ್ದೇನು?
ಮಣಿಪುರ: ಚುನಾವಣೆ ಬಹಿಷ್ಕಾರ ಕ್ಕೆ ಕರೆ ಕೊಟ್ಟ ಕುಕಿ!!
ಬಡತನದಿಂದ ಬಳಲುತ್ತಿರುವ ಕುಟುಂಬದ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಷಕ್ಕೆ 1 ಲಕ್ಷ ರೂಪಾಯಿ
ಸಯ್ಯಿದ್ ಹಸನುಲ್ ಅಹ್ದಲ್ ತಂಙಳರಿಗೆ ಗೌರವ ‘ಅತ್ತಕ್ರೀಂ’- ಸ್ವಾಗತ ಸಮಿತಿ ಅಸ್ತಿತ್ವಕ್ಕೆ
ಪುಟ್ಟ ಬಾಲಕಿಯ ಅತ್ಯಾಚಾರ,ಹತ್ಯೆ ಪ್ರಕರಣ- ಆರೋಪಿ ಅಶ್ಫಾಕ್ ಆಲಂಗೆ ಮರಣ ದಂಡನೆ
ಕಳಮಶ್ಶೇರಿಯಲ್ಲಿ ಬಾಂಬ್ ಸ್ಫೋಟಿಸಿದ್ದು ಡೊಮಿನಿಕ್ ಮಾರ್ಟಿನ್- ದೃಢೀಕರಿಸಿದ ಪೊಲೀಸ್
ಕಳಮಶ್ಶೇರಿಯಲ್ಲಿ ಬಾಂಬ್ ಇಟ್ಟಿದ್ದು ನಾನೇ – ಪೊಲೀಸ್ ಠಾಣೆಯಲ್ಲಿ ಶರಣಾಗಿ ತಪ್ಪೊಪ್ಪಿಗೆ
ಕಳಮಶ್ಶೇರಿ ಘಟನೆ ಬಾಂಬ್ ಸ್ಪೋಟದಿಂದ- ಖಚಿತಪಡಿಸಿದ ಡಿಜಿಪಿ ಶೇಖ್ ದರ್ವೇಶ್