ಶಿವಮೊಗ್ಗ: ಎಸ್ಸೆಸ್ಸೆಫ್ ರಾಜ್ಯ ಸಮಿತಿ ವತಿಯಿಂದ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ ಡಿವಿಷನ್ ಹಾಗೂ ಯುನಿಟ್ ಗಳ ಸಕ್ರೀಯ ಕಾರ್ಯಕರ್ತರ ಟೀಮ್ ಹಸನೈನ್ ಸಂಗಮವು ಎಸ್ಸೆಸ್ಸೆಫ್ ಶಿವಮೊಗ್ಗ ಜಿಲ್ಲಾಧ್ಯಕ್ಷ ಸಿದ್ದೀಕ್ ಸಖಾಫಿ ರವರ ಅಧ್ಯಕ್ಷತೆಯಲ್ಲಿ ಮರ್ಕಝ್ ಸಆದ ಶಿವಮೊಗ್ಗದಲ್ಲಿ ನಡೆಯಿತು.
ಎಸ್.ವೈ.ಎಸ್ ಶಿವಮೊಗ್ಗ ಜಿಲ್ಲಾಧ್ಯಕ್ಷ ಸಯ್ಯಿದ್ ಶಹೀದುದ್ದೀನ್ ತಂಙಳ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಹಾಫಿಲ್ ಮುಹಮ್ಮದ್ ಸುಫ್ಯಾನ್ ಸಖಾಫಿ ಕಾವಲ್ಕಟ್ಟೆ ತರಗತಿಯನ್ನು ನಡೆಸಿದರು.ಶಾಹುಲ್ ಹಮೀದ್ ಮುಸ್ಲಿಯಾರ್ ನಗರ ಮುನ್ನುಡಿ ಭಾಷಣಗೈದರು.
ಕಾರ್ಯಕ್ರಮದಲ್ಲಿ ಅಬ್ದುಲ್ ಲತೀಫ್ ಸ ಅದಿ ಉಪಸ್ಥಿತರಿದ್ದರು.ಎಸ್ಸೆಸ್ಸೆಫ್ ರಾಜ್ಯ ಸದಸ್ಯ ಶಂಶುದ್ದೀನ್ ಬಿಜವಳ್ಳಿ ಸ್ವಾಗತಿಸಿ,ಕೊನೆಗೆ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ