ಮುಡಿಪು: ಸಯ್ಯಿದ್ ಅಶ್ರಫ್ ತಂಙಳ್ ಆದೂರು ನೇತೃತ್ವ ಕೊಡುತ್ತಿರುವ ‘ಮಜ್ಲಿಸ್ ಎಜು ಪಾರ್ಕ್’ ಮುಡುಪು ವಿನಲ್ಲಿ ನಡೆಸಿ ಕೊಂಡು ಬರುತ್ತಿರುವ ಸಖಾಫಿಯ್ಯ ರಾತೀಬ್ ಆಗಸ್ಟ್-10(ನಾಳೆ)ಮಗ್ರಿಬ್ ನಮಾಝ್ ಬಳಿಕ ನಡೆಯಲಿದೆ.
ಸಯ್ಯಿದ್ ಆಶ್ರಫ್ ತಙಳ್ ಆದೂರು ಅವರ ನೇತೃತ್ವದಲ್ಲಿ ನಡೆಯಲಿರುವ ಪ್ರಸ್ತುತ ಕಾರ್ಯಕ್ರಮದಲ್ಲಿ ಖ್ಯಾತ ಭಾಷಣಗಾರ ಕೌಸರ್ ಸಖಾಫಿ,ಪಾನೂರು ಮುಖ್ಯ ಪ್ರಭಾಷಣ ಗೈಯ್ಯಲಿದ್ದಾರೆ.
ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಪ್ರಕಟಣೆಯಲ್ಲಿ ವಿನಂತಿಸಲಾಗಿದೆ.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್