ಮಂಗಳೂರು: ಆಗಸ್ಟ್ 21 ಕ್ಕೆ ಅರಫಾ ದಿನ ಮತ್ತು ಆಗಸ್ಟ್ 22 ಕ್ಕೆ ಬಕ್ರೀದ್ ಹಬ್ಬಾಚರಣೆ ಯಾಗಿರುತ್ತದೆ ಎಂದು ದ.ಕ ಜಿಲ್ಲಾ ಮತ್ತು ಉಡುಪಿ ಖಾಝಿಗಳು ಘೋಷಿಸಿದ್ದಾರೆ.
ಕೇರಳದ ಕಾಪಾಡ್ ನಲ್ಲಿ ಇಂದು(ಆ.12) ದುಲ್ ಹಜ್ ತಿಂಗಳ ಪ್ರಥಮ ಚಂದ್ರ ದರ್ಶನವಾದ ಹಿನ್ನೆಲೆಯಲ್ಲಿ ಆಗಸ್ಟ್ 21 ಮಂಗಳವಾರ ಅರಫಾ ದಿನವಾಗಿದ್ದು,22 ಬುಧವಾರ ಬಕ್ರೀದ್ ಹಬ್ಬಾಚರಣೆ ಎಂದು ದ.ಕ ಜಿಲ್ಲಾ ಸಂಯುಕ್ತ ಖಾಝಿಗಳಾದ ಸಯ್ಯಿದ್ ಕೂರತ್ ತಂಙಳ್ ಮಂಗಳೂರು ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್, ಉಡುಪಿ ಜಿಲ್ಲಾ ಖಾಝಿ ಬೇಕಲ್ ಇಬ್ರಾಹಿಂ ಮುಸ್ಲಿಯಾರ್ ಘೋಷಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್