ಕುವೈಟ್ ಸಿಟಿ: ಕರ್ನಾಟಕ ಕಲ್ಚರಲ್ ಫೌಂಡೇಶನ್ (ರಿ)ಕೆಸಿಎಫ್ ಕುವೈತ್ ರಾಷ್ಟ್ರೀಯ ಸಮಿತಿಯ ವತಿಯಿಂದ ಭವ್ಯ ಭಾರತದ 72ನೇ ಸ್ವಾತಂತ್ರ್ಯದ ಅಂಗವಾಗಿ “ಭಾರತ ಭಾರತೀಯರದ್ದಾಗಲಿ” ಪ್ರಜಾ ಸಂಗಮ ಕಾರ್ಯಕ್ರಮ ನಡೆಯಲಿದೆ.ಆಗಸ್ಟ್ 15 ರಂದು ಸಂಜೆ 7ಕ್ಕೆ ಫಾಹಿಲ್ ನ ಕೆಸಿಎಫ್ ಕೇಂದ್ರ ಕಕಛೇರಿಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಹಲವಾರು ಗಣ್ಯವ್ಯಕ್ತಿಗಳು ಭಾಗವಹಿಸಲಿದ್ದು, ಕಾರ್ಯಕ್ರಮವನ್ನು ಯಶಸ್ವಿ ಗೊಳಿಸುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ.