ಅಬುಧಾಬಿ: ಈದ್ ಅಲ್ ಅದ್ಹಾ (ಬಕ್ರೀದ್) ಪ್ರಯುಕ್ತ 704 ಬಂಧಿಗಳನ್ನು ಜೈಲು ಮುಕ್ತಗೊಳಿಸಲು ಯುಎಇ ಅಧ್ಯಕ್ಷ ಶೈಖ್ ಖಲೀಫಾ ಬಿನ್ ಝಾಯಿದ್ ಆಲ್ ನಹ್ಯಾನ್ ಆದೇಶ ನೀಡಿದ್ದಾರೆ.
ವಿವಿಧ ಅಪರಾಧಗಳಿಗೆ ಸಂಬಂಧಿಸಿದಂತೆ ಜೈಲು ಶಿಕ್ಷೆ ಅನುಭವಿಸುತ್ತಿರುವ ಖೈದಿಗಳಿಗೆ ಬಕ್ರೀದ್ ಪ್ರಯುಕ್ತ ಕ್ಷಮಾಪಣೆ ನೀಡಿ ವಿಮೋಚನೆ ನೀಡಲಾಗುತ್ತದೆ. ಜೈಲು ಮುಕ್ತಗೊಳ್ಳುವ ಅಪರಾಧಿಗಳ ಆರ್ಥಿಕ ಬಾಧ್ಯತೆಗಳನ್ನು ಕೂಡ ಅಧ್ಯಕ್ಷರು ವಹಿಸಲಿದ್ದಾರೆ.
ಜೈಲು ಮುಕ್ತಗೊಂಡವರು ಕುಟುಂಬದೊಂದಿಗೆ ಹೊಸ ಜೀವನ ನಡೆಸಲು ಮತ್ತು ಕುಟುಂಬದ ಕಷ್ಟ ಕಾರ್ಪಣ್ಯಗಳನ್ನು ಲಘುಕರಿಸಿ, ಸಂತೋಷದ ವಾತಾವರಣ ಸೃಷ್ಟಿಸುವುದು ಅಧ್ಯಕ್ಷರ ಈ ನಿರ್ಧಾರದ ಹಿಂದಿರುವ ಉದ್ದೇಶವಾಗಿದೆ.















ಇನ್ನಷ್ಟು ಸುದ್ದಿಗಳು
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ