ಮೊಂಟೆಪದವು:ಎಸ್ಸೆಸ್ಸೆಫ್ ಮರಿಕ್ಕಳ ಶಾಖೆ ಹಾಗೂ ಎಸ್ಸೆಸ್ಸೆಫ್ ಮೋಂಟುಗೋಳಿ ಸೆಕ್ಟರ್ ಜಂಟಿ ಆಶ್ರಯದಲ್ಲಿ 72 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಮರಿಕ್ಕಳ ಯುನಿಟ್ ಕಛೇರಿ ಮುಂಭಾಗದಲ್ಲಿ ಆಚರಿಸಲಾಯಿತು.
ಎಸ್ಸೆಸ್ಸೆಫ್ ರಾಜ್ಯ ಸದಸ್ಯ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು ದ್ವಜಾರೋಹಣ ಮಾಡಿ,ಸಂದೇಶ ಭಾಷಣ ಮಾಡಿದರು. ಎಸ್ಸೆಸ್ಸೆಫ್ ಮೋಂಟುಗೋಳಿ ಸೆಕ್ಟರ್ ಅಧ್ಯಕ್ಷ ಇರ್ಷಾದ ಮದನಿ ಮೊಂಟೆಪದವು, ಪಂಚಾಯತ್ ಸದಸ್ಯ ಅಬ್ದುಲ್ ರಹಿಮಾನ್ ಲತೀಫಿ, ಎಸ್.ವೈ.ಎಸ್ ಮರಿಕ್ಕಳ ಬ್ರಾಂಚ್ ಅಧ್ಯಕ್ಷ ಆಲಿಕುಂಞಿ ಅಗಲ್ತಬೆಟ್ಟು,ಇಬ್ರಾಹಿಂ ಮದನಿ ನಿಡ್ಮಾಡ್, ಸಾಮಾಜಿಕ ದುರೀಣ ಅಬೂಬಕ್ಕರ್ ಆಳ್ವರಬೆಟ್ಟು ಮಾತನಾಡಿದರು.
ಕಾರ್ಯಕ್ರಮದಲ್ಲಿ ಅಬೂಬಕ್ಕರ್ ಸಖಾಫಿ ಮರಿಕ್ಕಳ,ಮರಿಕ್ಕಳ ಜಮಾಅತ್ ಕಾರ್ಯದರ್ಶಿ ಅಬ್ಬಾಸ್ ಚಂದಹಿತ್ತಿಲು,ಹಮೀದ್ ಬಯಲು,ಕೆ.ಸಿ.ಎಫ್ ಕಾರ್ಯಕರ್ತರಾದ ಮಜೀದ್ ಮಜಲು,ಸಿದ್ದೀಕ್ ಚಂದಹಿತ್ತಿಲು,ಹನೀಫ್ ಚಂದಹಿತ್ತಿಲು,ಮರಿಕ್ಕಳ ಯುನಿಟ್ ಸದಸ್ಯರಾದ ಅಬ್ಬಾಸ್ ನಿಡ್ಮಾಡ್,ಸಿರಾಜ್ ನಿಡ್ಮಾಡ್,ಇಕ್ಬಾಲ್ ನಿಡ್ಮಾಡ್,ಸುಹೈಲ್ ಕೆಂಪುಗುಡ್ಡೆ,ನೌಫಲ್ ಮೋಂಟುಗೋಳಿ,ಅಶ್ರಫ್ ಬೆಂಗಳೂರು ಉಪಸ್ಥಿತರಿದ್ದರು.
ಎಸ್ಸೆಸ್ಸೆಫ್ ಮರಿಕ್ಕಳ ಶಾಖೆ ಕಾರ್ಯದರ್ಶಿ ಅಝರ್ ಸ್ವಾಗತಿಸಿದರು,ಶಾಕಿರ್ ಚಂದಹಿತ್ತಿಲು ಕಾರ್ಯಕ್ರಮ ನಿರೂಪಿಸಿದರು,ಮೋಂಟುಗೋಳಿ ಸೆಕ್ಟರ್ ಕಾರ್ಯದರ್ಶಿ ಸಿರಾಜ್ ಪಡಿಕ್ಕಲ್ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್