ಬೆಂಗಳೂರು:ಎಸ್.ಎಸ್.ಎಫ್ ಮೆಜೆಸ್ಟಿಕ್ ಡಿವಿಶನ್ ವತಿಯಿಂದ 72 ನೇ ಸ್ವಾತಂತ್ರೋತ್ಸವ ಆಚರಣೆಯು ಮೆಜೆಸ್ಟಿಕ್ ವಿಸ್ಡಮ್ ಹೋಮ್ ಮುಂಭಾಗದಲ್ಲಿ ನಡೆಯಿತು .
ಕಾರ್ಯಕ್ರಮವು ದುಆ ದೊಂದಿಗೆ ಆರಂಭಗೊಂಡು ,ಶಾಫಿ ಸಅದಿ ಮೆಜೆಸ್ಟಿಕ್ ಧ್ವಜಾರೋಹಣ ನೆರೆವೇರಿಸಿದರು.
ಡಿವಿಶನ್ ಕಾರ್ಯದರ್ಶಿ ಜಮಾಲ್ ರವರು ಸ್ವಾಗತಿಸಿ ಸಂದೇಶವಿತ್ತರು . ಬಳಿಕ ಶಂಸು ಗಾಂಜಾಲ್ ,ಶಾಫಿ ಸಅದಿ ಮೆಜೆಸ್ಟಿಕ್ ,ಮತ್ತು ಲತೀಫ್ ಆಡೋರ ಕಿರು ಸಂದೇಶ ಭಾಷಣ ನಡೆಸಿದರು . ಅಲ್ತಾಫ್ ವಿಸ್ಡಮ್ ದನ್ಯವಾದವಿತ್ತು ,ಶಂಸು ಗಾಂಜಾಲ್ ಕಾರ್ಯಕ್ರಮ ನಿರೂಪಿಸಿದರು. ಕೊನೆಯಲ್ಲಿ ಸಿಹಿ ತಿಂಡಿ ವಿತರಿಸಿಲಾಯಿತು .















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ