ಆಗಸ್ಟ್:15; ಬಂಟ್ವಾಳ ತಾಲೂಕಿನ ಸಾಲೆತ್ತೂರು ಸಮೀಪದ ಪಂಜರಕೋಡಿ ರಿಫಾಇಯ್ಯಾ ಜುಮ್ಮಾ ಮಸೀದಿ ವಠಾರದಲ್ಲಿ 72ನೇ ಸ್ವಾತಂತ್ರ್ಯ ದಿನಾಚರಣೆಯನ್ನು SSF ಮತ್ತು SYS ವತಿಯಿಂದ ಧ್ವಜಾರೋಹಣ ಮಾಡುವ ಮೂಲಕ ಆಚರಿಸಲಾಯಿತು.
ಕೊಳ್ನಾಡು ಗ್ರಾಮ ಪಂಚಾಯತ್ ಸದಸ್ಯ ಇಬ್ರಾಹಿಂ ಮಣ್ಣಗದ್ದೆ ಧ್ವಜಾರೋಹಣವನ್ನು ನೆರವೇರಿಸಿದರು.ಸ್ಥಳೀಯ ಖತೀಬ್ ಅಬೂಬಕರ್ ಮದನಿ ಪಂಜರಕೋಡಿ ಸಂದೇಶ ಭಾಷಣ ಮಾಡಿದರು. ರಿಫಾಇಯ್ಯಾ ಜುಮ್ಮಾ ಮಸೀದಿ ಅಧ್ಯಕ್ಷ ಮಜೀದ್ ಕಲ್ಲಕಟ್ಟ, ಮುಅಲ್ಲಿಂ ಶರೀಫ್ ಹನೀಫಿ ಮಾರ್ನಾಡ್, ಜುಮ್ಮ ಮಸೀದಿ ಗೌರವಾಧ್ಯಕ್ಷ ಇಬ್ರಾಹಿಂ ಪಂಜರಕೋಡಿ ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಉಮ್ಮರ್ ಅಬ್ಬೆಮ್ಮಾರ್ ಸ್ವಾಗತಿಸಿ, ವಂದಿಸಿದರು.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್