ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (ಕೆಎಸ್ಆರ್ಟಿಸಿ) ಮಂಗಳೂರಿನಿಂದ ಬೆಂಗಳೂರಿಗೆ ಎಲ್ಲ ರೀತಿಯ ವೋಲ್ವೊ ಮತ್ತು ರಾಜಹಂಸ ಬಸ್ ಸೇವೆ ಸ್ಥಗಿತಗೊಳಿಸಿದೆ. ಕರ್ನಾಟಕ ಸಾರಿಗೆ (ಕೆಂಪು ಬಸ್) ಸೇವೆ ಮಾತ್ರ ಲಭ್ಯವಿದೆ ಎಂದು ನಿಗಮದ ಮಂಗಳೂರು ಘಟಕದ ಅಧಿಕಾರಿಗಳು ತಿಳಿಸಿದ್ದಾರೆ.
ಈಗಾಗಲೇ ವೋಲ್ವೊ ಬಸ್ಗಳಲ್ಲಿ ಮುಂಗಡ ಟಿಕೇಟು ಕಾಯ್ದಿರಿಸಿದವರಿಗೆ ಶೇಕಡ 100ರಷ್ಟು ಮರುಪಾವತಿ ಮಾಡಲಾಗುವುದು ಎಂದು ಕೆಎಸ್ಆರ್ಟಿಸಿ ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿ ದೀಪಕ್ ಕುಮಾರ್ ಹೇಳಿದ್ದಾರೆ.
ಮಂಗಳೂರಿನಿಂದ ಬೆಂಗಳೂರಿಗೆ ಚಾರ್ಮಾಡಿ ಮಾರ್ಗವಾಗಿ 23 ಕರ್ನಾಟಕ ಸಾರಿಗೆ ಬಸ್ಗಳು ಮಾತ್ರ ಸಂಚರಿಸಲಿವೆ. ಮೈಸೂರಿಗೆ ಮಂಗಳೂರಿನಿಂದ 43 ಬಸ್ಗಳು ಸಂಚರಿಸುತ್ತಿದ್ದವು. ಆದರೆ, ಮೂರು ಬಸ್ಗಳು ಮಾತ್ರ ಬುಧವಾರ ತೆರಳಿವೆ. ಅವುಗಳೂ ಬಹುತೇಕ ಖಾಲಿ ಇದ್ದವು ಎಂದು ಮಾಹಿತಿ ನೀಡಿದ್ದಾರೆ.
ಸೋಮವಾರ ಮಂಗಳೂರಿನಿಂದ ಬೆಂಗಳೂರು ಮತ್ತು ಮೈಸೂರಿಗೆ ತೆರಳಿದ್ದ ರಾಜಹಂಸ, ವೋಲ್ವೊ ಮತ್ತು ಸ್ಲೀಪರ್ ಬಸ್ಗಳಲ್ಲಿ ಯಾವುದೂ ಹಿಂದಿರುಗಿ ಬಂದಿಲ್ಲ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ