ಸತತವಾಗಿ ಸುರಿಯುತ್ತಿರುವ ಮಳೆ ಹಾಗೂ ಭೂಪಾತಕ್ಕೆ ಸಿಲುಕಿ ಅಲ್ಲೋಲ ಕಲ್ಲೋಲವಾಗಿರುವ ಕೇರಳ ಜನತೆಗೆ ಸಹಾಯ ಮಾಡಲು ಕೇರಳ ಮುಸ್ಲಿಂ ಜಮಾಅತ್ ಅಧ್ಯಕ್ಷರಾದ ಸುಲ್ತಾನುಲ್ ಉಲಮಾ ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ಘೋಷಿಸಿದ ಸಹಾಯನಿಧಿಯೊಂದಿಗೆ ಕೈ ಜೋಡಿಸಲು ನಾಳೆ (ಆಗಸ್ಟ್ 17 ಶುಕ್ರವಾರ) ಜುಮಾ ನಮಾಝ್ ನಂತರ ಎಲ್ಲಾ ಮಸ್ಜಿದ್ ಗಳಲ್ಲಿ ಧನ ಸಂಗ್ರಹ ನಡೆಸಿ ಸುನ್ನೀ ಕೋ ಆರ್ಡಿನೇಶನ್ ಸಮಿತಿಗೆ ತಲುಪಿಸಬೇಕೆಂದು ರಾಜ್ಯ ಜಂಇಯ್ಯತುಲ್ ಉಲಮಾ ಅಧ್ಯಕ್ಷ ಖಾಝಿ ಪಿ.ಎಂ.ಇಬ್ರಾಹಿಂ ಮುಸ್ಲಿಯಾರ್ ಬೇಕಲ್, ಕೋ ಆರ್ಡಿನೇಶನ್ ಸಮಿತಿ ಅಧ್ಯಕ್ಷ ಶರಫುಲ್ ಉಲಮಾ ಪಿ. ಎಂ.ಅಬ್ಬಾಸ್ ಮುಸ್ಲಿಯಾರ್ ಮಂಜನಾಡಿ, ಎಸ್.ವೈ.ಎಸ್. ರಾಜ್ಯಾಧ್ಯಕ್ಷ ಜಿ.ಎಂ.ಕಾಮಿಲ್ ಸಖಾಫಿ , ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಇಸ್ಮಾಯಿಲ್ ಸಖಾಫಿ ಕೊಂಡಂಗೇರಿ, ಎಸ್.ಇ.ಡಿ.ಸಿ.ಅಧ್ಯಕ್ಷ ಕೆಕೆಎಂ ಕಾಮಿಲ್ ಸಖಾಫಿ,ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ