ಜಿದ್ದಾ: ಜಿದ್ದಾದ ಸುನ್ನೀ ಉಮರಾ ನಾಯಕರು, ಹಲವಾರು ಸುನ್ನೀ ಸಂಘಟನೆಗಳ ನೇತಾರರು, ಉದಾರ ದಾನಿಗಳು, ಸುನ್ನೀ ಸಾದಾತ್-ಉಲಮಾಗಳ ಅಭಿಮಾನಿ, ದಾರುಲ್ ಅಶ್ಅರಿಯ್ಯ ಸುರಿಬೈಲ್ ಇದರ ಜಿದ್ದಾ ಸಮಿತಿಯ ಘನವೆತ್ತ ಅಧ್ಯಕ್ಷರಾಗಿದ್ದ ಅಬ್ದುಲ್ ರಝಾಕ್ ಹಾಜಿ ಪಾಣೆಮಂಗಳೂರು ರವರು ತನ್ನ ಸುಧೀರ್ಘವಾದ 34 ವರ್ಷಗಳ ಪ್ರವಾಸೀ ಜೀವನಕ್ಕೆ ವಿದಾಯ ಹೇಳಿ ತಮ್ಮ ಕುಟುಂಬ ಸಮೇತ ತಾಯ್ನಾಡಿಗೆ ಹೋಗುವುದರಿಂದ ದಾರುಲ್ ಅಶ್ಅರಿಯ್ಯ ಜಿದ್ದಾ ಸಮಿತಿ ವತಿಯಿಂದ ಬೀಳ್ಕೊಟ್ಟು ಸನ್ಮಾನಿಸಲಾಯಿತು.
ಜಿದ್ದಾದ ಹಯ್ಯ್ ಸಲಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ದಾರುಲ್ ಅಶ್ಅರಿಯ್ಯದ ಮ್ಯಾನೇಜರ್ ಮುಹಮ್ಮದ್ ಅಲಿ ಸಖಾಫಿ ಸುರಿಬೈಲ್, ಕೆಸಿಎಫ್ ರಾಷ್ಟ್ರೀಯ ಸಮಿತಿ ಸದಸ್ಯರಾದ ಹಾಫಿಳ್ ಜಿ.ಎಂ.ಸುಲೈಮಾನ್ ಹನೀಫೀ, ಜಿದ್ದಾ ಕಮಿಟಿ ಕಾರ್ಯದರ್ಶಿ ಹನೀಫ್ ಸಖಾಫಿ ಸಾಲೆತ್ತೂರ್, ಕೆಸಿಎಫ್ ನೇತಾರರಾದ ಉಮ್ಮರ್ ಸಖಾಫಿ ಪರಪ್ಪು, ಅಝೀಝ್ ಝಹ್ರಿ ಬಾಳೆಪುಣಿ, ಸುಲೈಮಾನ್ ಬಂಡಾಡಿ, ಹಾಗೂ ದಾರುಲ್ ಇರ್ಷಾದ್ ಜಿದ್ದಾ ಸಮಿತಿ, ತಾಜುಲ್ ಉಲಮಾ ಇಸ್ಲಾಮಿಕ್ ಕಾಂಪ್ಲೆಕ್ಸ್ ತಲಕ್ಕಿ , ಸಹಿತ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ