ಕಾವೂರು: SSF ಕಾವೂರು ಸೆಕ್ಟರ್ ಕ್ಯಾಂಪಸ್ ಆಶ್ರಯದಲ್ಲಿ ಸೆ.8ಕ್ಕೆ (ಶನಿವಾರ) SSF ಕಾವೂರು office ನಲ್ಲಿ “ಮರಳಿ ಬಾ ಕ್ಯಾಂಪಸ್ಗೆ ” ಕಾರ್ಯಕ್ರಮ ನಡೆಯ್ತು.
SYS ಹಿರಿಯ ಮುಖಂಡರಾದ ಮದನಿ ಉಸ್ತಾದ್
“ಕ್ಯಾಂಪಸ್ SSF ಮತ್ತು ಅದರ ಪ್ರಯೋಜನವನ್ನು ಅರ್ಥವತ್ತಾಗಿ ವಿವರಿಸಿದರು.
SYS ಕಾವೂರು ಸೆಂಟರ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಖಾದರ್ ಕಾವೂರು,ಸಂಘಟನಾ ಸ್ನೇಹ ಮತ್ತು ಮಹತ್ವದ ಕುರಿತು ಮಾತುಗಳನ್ನಾಡಿದರು.
SSF ಕಾವೂರು ಸೆಕ್ಟರ್ ಕ್ಯಾಂಪಸ್ ಕಾರ್ಯದರ್ಶಿ ನೌನಿಶ್ ಕಾವೂರು ಸ್ವಾಗತಿಸಿ, SSF ಕಾವೂರು ಸೆಕ್ಟರ್ ಪ್ರಧಾನ ಕಾರ್ಯದರ್ಶಿ ನೌಶಿಪ್ ಪಂಜಿಮೊಗರು ವಂದಿಸಿದರು.















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ