ಬೆಳ್ತಂಗಡಿ:ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿ ಬಂಟ್ವಾಳ ಹಾಗೂ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಸುರಿಬೈಲು ಇದರ ಜಂಟಿ ಆಶ್ರಯದಲ್ಲಿ ನಡೆದ ಮೈಸೂರು ವಿಭಾಗೀಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮಕ್ಕಳ ಕಬಡ್ಡಿ ಪಂದ್ಯಾಟದಲ್ಲಿ ಮನ್-ಶರ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ಗೇರುಕಟ್ಟೆ ವಿದ್ಯಾರ್ಥಿ ಮುಹಮ್ಮದ್ ಹಾಶಿರ್ ಮದ್ದಡ್ಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವುದಲ್ಲದೆ ಉತ್ತಮ ಕ್ಯಾಚರ್ ಪ್ರಶಸ್ತಿಯ ಜೊತೆಗೆ ಉತ್ತಮ ಮುನ್ನಡೆಯ ಆಟಗಾರ ಎಂಬ ನೆಲೆಯಲ್ಲಿ ಸಾವಿರ ರುಪಾಯಿಯ ನಗದನ್ನು ತನ್ನದಾಗಿಸಿಕೊಂಡಿದ್ದಾನೆ.
ಇದೇ ಬರುವ ಸೆಪ್ಟೆಂಬರ್ 19 ಮತ್ತು 20ನೇ ತಾರೀಖು ಧಾರವಾಡದಲ್ಲಿ ನಡೆಯುವ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ವಿಧ್ಯಾರ್ಥಿಯು ಸ್ಪರ್ಧಾರ್ಥಿಯಾಗಿ ಭಾಗವಹಿಸಲಿದ್ದು, ಮನ್-ಶರ್ ಇಂಗ್ಲಿಷ್ ಮೀಡಿಯಂ ದೈಹಿಕ ಶಿಕ್ಷಕ ಮೊಹಮ್ಮದ್ ಆಶಿಕ್ ಮಡಂತ್ಯಾರ್ ಅವರಿಂದ ವಿಧ್ಯಾರ್ಥಿಯು ತರಬೇತಿ ಪಡೆದಿದ್ದು ಮರ್ಹೂಂ ಇಂತಿಯಾಝ್ ಹಾಗೂ ಆಮಿನಮ್ಮ ಮದ್ದಡ್ಕ ದಂಪತಿಯ ಸುಪುತ್ರನಾಗಿದ್ದಾನೆ.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್