ಹಾಸನ: ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಮಿತಿ ವತಿಯಿಂದ ಕೊಡಗು,ಬೆಂಗಳೂರು,ಚಿಕ್ಕಮಗಳೂರು,ಶಿವಮೊಗ್ಗ ಹಾಗೂ ಹಾಸನ ಜಿಲ್ಲೆಗಳ ಸಕ್ರೀಯ ಕಾರ್ಯಕರ್ತರ ಟೀಮ್ ಹಸನೈನ್ ಟ್ರೈನಿಂಗ್ ಕ್ಯಾಂಪ್ ಖಿಯಾದ -2018 ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಮೌಲಾನಾ ಸುಫ್ಯಾನ್ ಸಖಾಫಿ ಕಾವಲ್ಕಟ್ಟೆ ರವರ ಅಧ್ಯಕ್ಷತೆಯಲ್ಲಿ ಮಸ್ಜಿದ್ ಖುಭಾ ಶರೀಫ್ ಕಾಲೊನಿ ಹಾಸನದಲ್ಲಿ ನಡೆಯಿತು.

ಎಸ್ಸೆಸ್ಸೆಫ್ ರಾಜ್ಯ ಕೋಶಾಧಿಕಾರಿ ಶರೀಫ್ ಮಾಸ್ಟರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಸುಫ್ಯಾನ್ ಸಖಾಫಿ ತರಗತಿಯನ್ನು ನಡೆಸಿದರು.
ಶರೀಫ್ ಬೆಂಗಳೂರು ಹಾಗೂ ಇಕ್ಬಾಲ್ ಮಂಗಳಪೇಟೆ ರವರ ನೇತೃತ್ವದಲ್ಲಿ ಬ್ಯಾನರ್ ಬರೆಯುವ ಮೂಲಕ ಪ್ರಾಯೋಗಿಕ ತರಗತಿ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಫ್ ರಾಜ್ಯ ಸದಸ್ಯ ಜಾಫರ್ ಹಾಸನ,ಹಾಸನ ಜಿಲ್ಲಾಧ್ಯಕ್ಷ ಸುಲೈಮಾನ್ ಸಖಾಫಿ ಮೊದಲಾದವರು ಉಪಸ್ಥಿತರಿದ್ದರು.
ಎಸ್ಸೆಸ್ಸೆಫ್ ರಾಜ್ಯ ನಾಯಕ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು ಸ್ವಾಗತಿಸಿ.ಕೊನೆಗೆ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ