ದಮಾಮ್:ಅನಿವಾಸಿ ಕನ್ನಡಿಗ ಉಲಮಾ ಸಂಘಟನೆ ಜಂಇಯತು ರಿಫ್ಅತುದ್ದೀನ್ ದಮಾಮ್ ಸಮಿತಿ ವತಿಯಿಂದ ಬೃಹತ್ ಅಧ್ಯಯನ ಶಿಬಿರ ಸಅದಿಯಾ ಆಡಿಟೋರಿಯಂ ದಮಾಮ್ ನಲ್ಲಿ ಹಬೀಬ್ ಸಖಾಫಿ ಯವರ ಅಧ್ಯಕ್ಷತೆಯಲ್ಲಿ ನಡೆಯಿತು.ಮುಹಮ್ಮದ್ ಸಖಾಫಿ ತಲಕ್ಕಿ ಎಲ್ಲರನ್ನೂ ಸ್ವಾಗತಿಸಿದರು.ಈ ಕಾರ್ಯಕ್ರಮವನ್ನು ಯೂಸುಫ್
ಸಅದಿ ಅಯ್ಯಂಗೇರಿ ಉದ್ಘಾಟಿಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಬಂದ ನೂರ್ ಅಹ್ಸನಿಯವರು ವಿಷಯ ಅವತರಣ ಮಾಡಿದರು.ಮುಹರ್ರಂ ತಿಂಗಳು ನಮಗೆ ನೀಡುವ ಸಂದೇಶ ಮತ್ತು ಲೋಕಾನುಗ್ರಹಿ ಪ್ರವಾದಿ ಮುಹಮ್ಮದ್ ಮುಸ್ತಫಾ ಸ್ವಲ್ಲಲ್ಲಾಹು ಅಲೈಹಿವಸಲ್ಲಂ ರವರ ಪವಿತ್ರ ಹಿಜಿರ ಕುರಿತಾಗಿನ ವಿಷಯವನ್ನು ಬಹಳಷ್ಟು ಸೊಗಸಾಗಿ ವಿವರಿಸಿದರು.ಕೊನೆಯಲ್ಲಿ ಕಾರ್ಯದರ್ಶಿ ಫಾರೂಖ್ ಮುಸ್ಲಿಯಾರ್ ಕುಪ್ಪೆಟ್ಟಿ ವಂದಿಸಿ ದರು.















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ