ಸಾಲೆತ್ತೂರ್ : ಕರ್ನಾಟಕ ರಾಜ್ಯ ಸುನ್ನೀ ಸ್ಟುಡೆಂಟ್ಸ್ ಫೆಡರೇಶನ್ (SSF) 29 ವರ್ಷಗಳನ್ನು ಪೂರ್ಣಗೊಳಿಸಿ 30’ನೇ ವರ್ಷಕ್ಕೆ ಕಾಲಿಟ್ಟಿದೆ. ಇದರ ಅಂಗವಾಗಿ ರಾಜ್ಯಾದ್ಯಂತ ಎಲ್ಲಾ ಶಾಖೆಗಳಲ್ಲಿ ಧ್ವಜ ದಿನ’ವನ್ನಾಗಿ ಆಚರಿಸುತ್ತಿದೆ.
ಎಸ್.ಎಸ್.ಎಫ್ ಮಿತ್ತರಾಜೆ ಶಾಖೆಯ ವತಿಯಿಂದ ಧ್ವಜಾರೋಹವು ಇಂದು (19-9-2018) ಬೆಳಿಗ್ಗೆ ರಿಫಾಯಿಯ್ಯ ಜುಮಾ ಮಸ್ಜಿದ್ ಪಂಜರಕೋಡಿ ವಠಾರದಲ್ಲಿ ಖತೀಬರಾದ ಅಬೂಬಕ್ಕರ್ ಮದನಿ ಉಸ್ತಾದರ ನೇತೃತ್ವದಲ್ಲಿ ನಡೆಯಿತು.
ಎಸ್.ವೈ.ಎಸ್ ಪಂಜರಕೋಡಿ ಅಧ್ಯಕ್ಷರಾದ ಇಬ್ರಾಹಿಂ ಮಿತ್ತರಾಜೆ ಮತ್ತು ಎಸ್.ಎಸ್.ಎಫ್ ಮಿತ್ತರಾಜೆ ಶಾಖೆಯ ಅಧ್ಯಕ್ಷರಾದ ಹಮೀದ್’ರವರು ಧ್ವಜಾರೋಹಣ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಹಂಝತ್ತುಲ್ ಖರ್ರಾರ್ ಮುಈನಿ ಸಂದೇಶ ಭಾಷಣ ಮಾಡಿದರು. ಮುಹಲ್ಲಿಂ ಶರೀಫ್ ಹನೀಫಿ ಮಾರ್ನಾಡ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ