ಕರುನಾಡ ಮಣ್ಣಿನಲ್ಲಿ SSF ಮೂವತ್ತು ವಸಂತಗಳನ್ನು ಪೂರೈಸಿದ ಸಂಧರ್ಭದಲ್ಲಿ, ರಾಜ್ಯದಾದ್ಯಂತ ನಡೆಯುವ ಧ್ವಜ ದಿನದ ಪ್ರಯುಕ್ತ SSF ಹೂಹಾಕುವಕಲ್ಲು ಶಾಖೆಯಲ್ಲಿ ಧ್ವಜಾರೋಹಣ ಕಾರ್ಯಕ್ರಮವನ್ನು ಶಾಖಾ ಅಧ್ಯಕ್ಷ ಹಮೀದ್ ತೋಟಾಲ್ ನಿರ್ವಹಿಸಿದರು.

ಬಾಳೆಪುಣಿ ಸೆಕ್ಟರ್ ಅಧ್ಯಕ್ಷರಾದ ಅಜೀಜ್ ಎಚ್ ಶುಭಾಷಯಗಳನ್ನು ಕೋರಿದರು. ಅಲ್ ಬಿಶಾರ ಎಜುಕೇಶನಲ್ ಕಾಂಪ್ಲೆಕ್ಸ್ ಗುವೇದಪಡ್ಪು ಇದರ ಜನರಲ್ ಮ್ಯಾನೇಜರ್ ಆದ ಹನೀಫ್ ಕಾಮಿಲ್ ಸಖಾಫಿ ದಿಕ್ಸೂಚಿ ಭಾಷಣ ಮಾಡಿದರು. SYS ಹೂಹಾಕುವಕಲ್ಲು ಬ್ರಾಂಚ್ ಅಧ್ಯಕ್ಷರಾದ ಮೊಹಿದಿನ್ ತೋಟಾಲ್ ಮುಖ್ಯ ಅತಿಥಿಗಳಾಗಿದ್ದರು. ಕಾರ್ಯಕ್ರಮದಲ್ಲಿ ಪಧಾದಿಕಾರಿಗಳು ಸೇರಿದಂತೆ ಕಾರ್ಯಕರ್ತರು ಭಾಗವಹಿಸಿದರು.















ಇನ್ನಷ್ಟು ಸುದ್ದಿಗಳು
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ