ಮೈಸೂರು:ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಮಿತಿ ವತಿಯಿಂದ ಭವಿಷ್ಯದ ನಾಯಕರನ್ನು ಸೃಷ್ಟಿಸಲು ಸಕ್ರೀಯ ಕಾರ್ಯಕರ್ತರಿಗಾಗಿ ಉದ್ದೇಶಿಸಿರುವ ಪಡೆ “ಟೀಮ್ ಹಸನೈನ್ ಟ್ರೈನಿಂಗ್ ಕ್ಯಾಂಪ್ ಖಿಯಾದ 2018″ಕಾರ್ಯಕ್ರಮವು ಎಸ್ಸೆಸ್ಸೆಫ್ ಮೈಸೂರು ಜಿಲ್ಲಾಧ್ಯಕ್ಷ ಸಖಾಫಿರವರ ಅಧ್ಯಕ್ಷತೆಯಲ್ಲಿ ಸೆಪ್ಟಂಬರ್ 22 ಶನಿವಾರ ಮಧ್ಯಾಹ್ನ 3:00 ಗಂಟೆಗೆ ಅಲ್ನೂರು ಎಜ್ಯುಕೇಶನ್ ಸೆಂಟರ್ ಗೌಸಿಯಾ ನಗರ ಮೈಸೂರುನಲ್ಲಿ ನಡೆಯಲಿರುವುದು.
ಎಸ್ಸೆಸ್ಸೆಫ್ ರಾಜ್ಯ ಕೋಶಾಧಿಕಾರಿ ಶರೀಫ್ ಮಾಸ್ಟರ್ ಬೆಂಗಳೂರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಮೌಲಾನಾ ಸುಫ್ಯಾನ್ ಸಖಾಫಿ ಕಾವಲ್ಕಟ್ಟೆ ತರಗತಿಯನ್ನು ನಡೆಸಲಿರುವರು.
ಎಸ್ಸೆಸ್ಸೆಫ್ ರಾಜ್ಯ ಸದಸ್ಯ ಮುನೀರ್ ಮದನಿ ಮೈಸೂರು,ಭಾಗವಹಿಸಲಿದ್ದಾರೆ ಎಂದು ಎಸ್ಸೆಸ್ಸೆಫ್ ರಾಜ್ಯ ನಾಯಕ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು ಪ್ರಕಟನೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ